ಧಾರವಾಡ ಜಿಲ್ಲೆಗೆ ಮಹಾರಾಷ್ಟ್ರದಿಂದ ಬಂದವರಲ್ಲಿ ಕೊರೊನಾ ಹೆಚ್ಚಾಗಿ ಕಾಣಿಸಿಕೊಳ್ಳುತ್ತಿದೆ. ಧಾರವಾಡ ಜಿಲ್ಲೆಯಲ್ಲಿ ನಾಲ್ಕು ಕೋವಿಡ್ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ ಎಂದು ಜಿಲ್ಲಾಧಿಕಾರಿ ದೀಪಾ ಚೋಳನ್ ತಿಳಿಸಿದ್ದಾರೆ.ಪಿ-1123 (39,ಪುರುಷ) ಮಹಾರಾಷ್ಟ್ರದ ಮುಂಬೈ ಪ್ರಯಾಣ, ಪಿ-1124( 16, ಬಾಲಕ) ಇವರು ಪಿ-589 ವ್ಯಕ್ತಿಯೊಂದಿಗೆ ಸಂಪರ್ಕ ಹೊಂದಿದ್ದರು.ಪಿ-1142 ( 28, ಮಹಿಳೆ) ಮಹಾರಾಷ್ಟ್ರ, ಮುಂಬೈ ಪ್ರಯಾಣ ಹಿನ್ನೆಲೆ ಹೊಂದಿದ್ದರೆ, ಪಿ-1143 ( 25, ಪುರುಷ) ಮಹಾರಾಷ್ಟ್ರದ ಕೊಲ್ಹಾಪುರ ಪ್ರಯಾಣ ಹಿನ್ನೆಲೆ ಹೊಂದಿದ್ದಾರೆ.ಇದರಿಂದ ಜಿಲ್ಲೆಯಲ್ಲಿ ಕೋವಿಡ್