ದೇವೇಗೌಡರು ಮತ್ತೆ ಪ್ರಧಾನಿ ಆಗಲು ಸಾಧ್ಯವೇ ಇಲ್ಲ. 2019ರಲ್ಲೂ ನರೇಂದ್ರ ಮೋದಿ ದೇಶದ ಪ್ರಧಾನಿ ಆಗ್ತಾರೆ ಎಂದು ಬಿಜೆಪಿ ಶಾಸಕ ಬಿ.ಶ್ರೀರಾಮುಲು ಹೇಳಿಕೆ ನೀಡಿದ್ದಾರೆ. ಕಾಂಗ್ರೆಸ್, ಜೆಡಿಎಸ್ ಒಂದಾದ್ರು ಕೂಡ ರಾಜ್ಯದಲ್ಲಿ ಬಿಜೆಪಿ ಹೆಚ್ಚು ಸಂಸತ್ ಸ್ಥಾನ ಗೆಲ್ಲುತ್ತೆ. ಸಮ್ಮಿಶ್ರ ಸರ್ಕಾರದ ಬಜೆಟ್ ಖಂಡಿಸ್ತೇವೆ. ಬಜೆಟ್ ನಲ್ಲಿ ಪ್ರಮುಖವಾಗಿ ಪ್ರಾದೇಶಿಕ ಅಸಮಾತೋಲನೆ ಕಾಣ್ತಿದೆ. ಇದು ರಾಜ್ಯ ಬಜೆಟ್ ಅಲ್ಲ. ಉತ್ತರ ಕರ್ನಾಟಕ, ಕರಾವಳಿ ಹಳೆ ಮೈಸೂರು, ಮಲೆನಾಡೆಂದು ವಿಂಗಡಿಸಲಾಗಿದೆ.ಅಣ್ಣ-ತಮ್ಮಂದಿರ ಬಜೆಟ್