Widgets Magazine
Widgets Magazine

ಎಲ್‌.ಕೆ.ಅಡ್ವಾಣಿಯನ್ನು ಮೂಲೆಗುಂಪು ಮಾಡಲಿಲ್ಲವೇ– ಅಂಬರೇಶ್ ತಿರುಗೇಟು

ಬಳ್ಳಾರಿ, ಶನಿವಾರ, 10 ಫೆಬ್ರವರಿ 2018 (17:46 IST)

Widgets Magazine

ಬಿಜೆಪಿ ಪಕ್ಷದಲ್ಲಿ ಎಲ್‌.ಕೆ. ಅಡ್ವಾಣಿ ಅವರನ್ನು ಮೂಲೆಗುಂಪು ಮಾಡಲಿಲ್ಲವೇ ಎಂದು ಮಾಜಿ ಸಚಿವ ಅಂಬರೇಶ್‌ ಪ್ರಧಾನಮಂತ್ರಿ ನರೇಂದ್ರಮೋದಿ ಅವರಿಗೆ ತಿರುಗೇಟು ನೀಡಿದ್ದಾರೆ.

ಹೊಸಪೇಟೆಯಲ್ಲಿ ಹಮ್ಮಿಕೊಂಡಿದ್ದ ಜನಾಶೀರ್ವಾದ ಯಾತ್ರೆಯಲ್ಲಿ ಮಾತನಾಡಿದ ಅವರು, ನರೇಂದ್ರಮೋದಿ ಅವರು ಸರ್ದಾರ್ ವಲ್ಲಭಬಾಯಿ ಪಟೇಲ್ ಅವರನ್ನು ಕಾಂಗ್ರೆಸ್ ಮೂಲೆ ಗುಂಪು ಮಾಡಿದೆ ಎಂದು ಆರೋಪಿಸಿದ್ದಾರೆ. ಕಾಂಗ್ರೆಸ್‌ ಬಗ್ಗೆ ಮಾತನಾಡಲು ಅವರಿಗೆ ನೈತಿಕತೆ ಇಲ್ಲ ಎಂದಿದ್ದಾರೆ.
 
ಎಲ್‌.ಕೆ.ಅಡ್ವಾಣಿ ಅವರನ್ನು ಮೂಲೆಗುಂಪು ಮಾಡಿದವರು ಕಾಂಗ್ರೆಸ್‌ ಬಗ್ಗೆ ಆರೋಪ ಮಾಡುವುದರಲ್ಲಿ ಅರ್ಥವಿಲ್ಲ ಎಂದು ತಿಳಿಸಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. Widgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  
ಅಂಬರೇಶ್ ನರೇಂದ್ರಮೋದಿ ಕಾಂಗ್ರೆಸ್‌ Ambarish Congress Narendra Modi

Widgets Magazine

ಸುದ್ದಿಗಳು

news

ಬಿಜೆಪಿಯ ಇನ್ನೂ 20 ಶಾಸಕರು ಕಾಂಗ್ರೆಸ್‌ ಸೇರಲು ಸಿದ್ಧ– ಪರಮೇಶ್ವರ್

ಬಿಜೆಪಿ ಇನ್ನೂ 20 ಮಂದಿ ಶಾಸಕರು ಕಾಂಗ್ರೆಸ್‍ಗೆ ಸೇರ್ಪಡೆಯಾಗಲು ತಯಾರಾಗಿದ್ದು, ಮಾತುಕತೆಯೂ ನಡೆದಿದೆ. ...

news

ರಾಹುಲ್ ಗಾಂಧಿ ಕಾರ್ಯಕ್ರಮದಲ್ಲಿ ಮಾದಿಗ ಸಮುದಾಯ ಕಡೆಗಣನೆ- ಆಕ್ರೋಶ

ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರು ರಾಜ್ಯ ಭೇಟಿಗೆ ಸ್ವಾಗತಿಸುವ ಬ್ಯಾನರಿನಲ್ಲಿ ಮಾದಿಗ ಸಮುದಾಯದ ...

news

ಸಿದ್ದಾರಮಯ್ಯರನ್ನು ದಿಢೀರ್ ಭೇಟಿಯಾದ ಸಿ.ಎಂ.ಇಬ್ರಾಹಿಂ

ಕೇಂದ್ರದ ಮಾಜಿ ಸಚಿವ ಸಿ.ಎಂ.ಇಬ್ರಾಹಿಂ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ದಿಢೀರ್ ...

news

ಮಂಡ್ಯದಲ್ಲಿ ಎರಡು ಮುಗ್ಧ ಮಕ್ಕಳ ಅಕಾಲಿಕ ಸಾವು

ಮಂಡ್ಯ: ಚುಚ್ಚುಮದ್ದಿಗೆ ಇಬ್ಬರು ಮಕ್ಕಳು ಬಲಿಯಾದ ಘಟನೆ ಮಂಡ್ಯ ತಾಲೂಕಿನ ಚಿಂದಗಿರಿ ದೊಡ್ಡಿ ಗ್ರಾಮದಲ್ಲಿ ...

Widgets Magazine Widgets Magazine Widgets Magazine