ಡಿಐಜಿ ರೂಪಾ ವರ್ಗಾವಣೆ: ಸಂಪುಟ ಸಭೆಯಲ್ಲಿ ಸಿಎಂ ಸ್ಪಷ್ಟನೆ

ಬೆಂಗಳೂರು, ಬುಧವಾರ, 19 ಜುಲೈ 2017 (16:42 IST)

ಇಂದು ವಿಧಾನಸೌಧದಲ್ಲಿ ನಡೆದ ಸಂಪುಟ ಸಭೆಯಲ್ಲಿ ಡಿಐಜಿ ರೂಪಾ ಮೌಡ್ಗಿಲ್ ಕುರಿತು ನಡೆದ ಚರ್ಚೆಯಲ್ಲಿ ಸ್ಪಷ್ಟನೆ ನೀಡಿದ್ದಾರೆ.
 
ಕಾರಾಗೃಹ ಡಿಐಜಿಯಾಗಿದ್ದ ರೂಪಾ, ಪರಪ್ಪನ ಅಗ್ರಹಾರ ಜೈಲಿನ ಅವ್ಯವಹಾರಗಳ ವರದಿಯನ್ನು ಸರಕಾರಕ್ಕೆ ರಹಸ್ಯವಾಗಿ ನೀಡಿದ್ದಲ್ಲಿ ಕ್ರಮ ಜರುಗಿಸಬಹುದಿತ್ತು. ಆದರೆ, ಮಾಧ್ಯಮಗಳಿಗೆ ಸೋರಿಕೆ ಮಾಡಿರುವುದು ಅವರು ಮಾಡಿದ ತಪ್ಪಾಗಿದೆ ಎಂದು ತಿಳಿಸಿದ್ದಾರೆ.
 
ಸರಕಾರದಲ್ಲಿ ಉನ್ನತ ಹುದ್ದೆಯಲ್ಲಿರುವವರು ಮಾಧ್ಯಮಗಳಿಗೆ ಮಾಹಿತಿ ನೀಡಬಾರದು ಎನ್ನವುದು ಗೊತ್ತಿದ್ದೂ ಮಾಹಿತಿಯನ್ನು ಮಾಧ್ಯಮಗಳಿಗೆ ಸೋರಿಕೆ ಮಾಡಿದ್ದರಿಂದ ಅವರನ್ನು ಅನಿವಾರ್ಯವಾಗಿ ವರ್ಗಾವಣೆ ಮಾಡಲಾಗಿದೆ ಎಂದರು.
 
ಸಾರ್ವಜನಿಕವಾಗಿ ರೂಪಾ ಮೌಡ್ಗಿಲ್, ನಾನ್‌ಸೆನ್ಸ್ ಕ್ರಿಯೇಟ್ ಮಾಡಿದ್ದರಿಂದ ಅವರ ವಿರುದ್ಧ ಕ್ರಮ ತೆಗೆದುಕೊಳ್ಳಬೇಕಾಯಿತು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. 
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಗೋಲ್‌ಮಾಲ್: ಪರಪ್ಪನ ಅಗ್ರಹಾರ ಜೈಲಿಗೆ ತನಿಖಾಧಿಕಾರಿ ಭೇಟಿ

ಬೆಂಗಳೂರು: ಪರಪ್ಪನ ಅಗ್ರಹಾರ ಜೈಲಿನಲ್ಲಿ ನಡೆಯುತ್ತಿರುವ ಗೋಲ್‌ಮಾಲ್ ಬಗ್ಗೆ ತನಿಖೆ ನಡೆಸಲು ನಿವೃತ್ತ ...

news

ರಾಜ್ಯದ ಶಿಕ್ಷಣ ಸಚಿವರಿಗೆ ಪ್ರತಿ ವರ್ಷ 5-10 ಕೋಟಿ ರೂ ಕಪ್ಪ.: ಪ.ಯು.ಗಣೇಶ್ ಗಂಭೀರ ಆರೋಪ

ಹೊಸಪೇಟೆ: ರಾಜ್ಯದ ಖಾಸಗಿ ಶಿಕ್ಷಣ ಸಂಸ್ಥೆಗಳು ವಾರ್ಷಿಕವಾಗಿ 5-10 ಕೋಟಿ ರೂಪಾಯಿ ಕಪ್ಪವನ್ನು ಸಂದಾಯ ...

news

ವಿದ್ಯಾರ್ಥಿನಿಯರ ಜೊತೆ ಶಿಕ್ಷಕನ ರಾಸಲೀಲೆ ಬಯಲು ಮಾಡಿದ ವಿದ್ಯಾರ್ಥಿನಿ..!

ಶಿಕ್ಷಕ ವಿದ್ಯಾರ್ಥಿನಿಯರ ಜೊತೆ ನಡೆಸುತ್ತಿದ್ದ ರಾಸಲೀಲೆಯ ವಿಡಿಯೋವನ್ನ ವಿದ್ಯಾರ್ಥಿನಿಯೇ ಬಹಿರಂಗ ಮಾಡಿರುವ ...

news

ರಮಾನಾಥ್ ರೈ ಕೆಲ ಗುಂಪುಗಳ ಸಚಿವನಂತೆ ವರ್ತನೆ: ಸುರೇಶ್ ಕುಮಾರ್

ಬೆಂಗಳೂರು: ಸಚಿವ ರಮಾನಾಥ್ ರೈ ಕರಾವಳಿ ಪ್ರದೇಶದ ಕೆಲ ಗುಂಪುಗಳ ಸಚಿವನಂತೆ ವರ್ತಿಸುತ್ತಿದ್ದಾರೆ ಎಂದು ...

Widgets Magazine