ದಿನೇಶ್ ಗುಂಡೂರಾವ್ ಗೆ ಇಂದು ಕೆಪಿಸಿಸಿ ಪಟ್ಟಾಭಿಷೇಕ

ಬೆಂಗಳೂರು, ಬುಧವಾರ, 11 ಜುಲೈ 2018 (09:18 IST)

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷರಾಗಿ ಆಯ್ಕೆಯಾಗಿರುವ ದಿನೇಶ್ ಗುಂಡೂರಾವ್ ಅವರು ಇಂದು ಅಧಿಕೃತವಾಗಿ ಪದಗ್ರಹಣ ಮಾಡಲಿದ್ದಾರೆ.
 
ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆಯಲಿರುವ ಅದ್ಧೂರಿ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ನಾಯಕರೆಲ್ಲರೂ ಹಾಜರಿರಲಿದ್ದಾರೆ. ನಿರ್ಗಮಿತ ಅಧ್ಯಕ್ಷ ಡಾ. ಜಿ. ಪರಮೇಶ್ವರ್ ಅಧಿಕಾರ ಹಸ್ತಾಂತರ ಮಾಡಲಿದ್ದಾರೆ.
 
ಕೆಪಿಸಿಸಿ ಕಾರ್ಯಾಧ್ಯಕ್ಷರಾಗಿ ಇದುವರೆಗೆ ಕಾರ್ಯ ನಿರ್ವಹಿಸಿದ್ದ ದಿನೇಶ್ ಗುಂಡೂರಾವ್ ಅವರನ್ನು ಮೊನ್ನೆಯಷ್ಟೇ ಅಧ್ಯಕ್ಷರಾಗಿ ನೇಮಕ ಮಾಡಿ ರಾಹುಲ್ ಗಾಂಧಿ ಆದೇಶ ಹೊರಡಿಸಿದ್ದರು. ಇದೀಗ ಕಾರ್ಯಾಧ್ಯಕ್ಷ ಹುದ್ದೆ ಆಯ್ಕೆ ನಡೆಯಬೇಕಿದೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.             



ಇದರಲ್ಲಿ ಇನ್ನಷ್ಟು ಓದಿ :  
ದಿನೇಶ್ ಗುಂಡೂರಾವ್ ಕೆಪಿಸಿಸಿ ಕಾಂಗ್ರೆಸ್ ರಾಜ್ಯ ಸುದ್ದಿಗಳು Kpcc Congress Dinesh Gundurao State News

ಸುದ್ದಿಗಳು

news

ಬೆಂಗಳೂರಿಗೆ ಬಂದ ಮಹಾದಾಯಿ ಹೋರಾಟಗಾರರಿಂದ ಸರ್ಕಾರಕ್ಕೆ ಎಚ್ಚರಿಕೆ

ಬೆಂಗಳೂರು: ಮಹದಾಯಿ ನದಿ ನೀರು ಹಂಚಿಕೆ ವಿವಾದ ಬಗೆ ಹರಿಸುವಂತೆ ಪ್ರತಿಭಟನೆ ನಡೆಸಲು ಬೆಂಗಳೂರಿಗೆ ಬಂದಿರುವ ...

news

ವಂಚನೆ ಪ್ರಕರಣ: ಸೂಪರ್ ಸ್ಟಾರ್ ರಜನೀಕಾಂತ್ ಪತ್ನಿ ಲತಾ ವಿಚಾರಣೆ ಇಂದು

ಚೆನ್ನೈ: ಹಣ ಪಾವತಿ ವಿಚಾರದಲ್ಲಿ ವಂಚನೆ ಮಾಡಿದ ಪ್ರಕರಣದಲ್ಲಿ ಸೂಪರ್ ಸ್ಟಾರ್ ರಜನೀಕಾಂತ್ ಪತ್ನಿ ...

news

ಪ್ರಧಾನಿ ಮೋದಿಗೆ ಅಳಿಯ ಸಿಕ್ಕಾಯ್ತು, ರಾಹುಲ್ ಗಾಂಧಿ ಮದುವೆಯಾದ್ರಂತೆ! ನಟಿ ರಮ್ಯಾ ವಿವಾದಿತ ಟ್ವೀಟ್ ಮಾಡಿದೆ ಸೆನ್ಸೇಷನ್!

ನವದೆಹಲಿ: ಕಳೆದ ಕೆಲವು ದಿನಗಳಿಂದ ಸೈಲೆಂಟ್ ಆಗಿದ್ದ ಕಾಂಗ್ರೆಸ್ ಸೋಷಿಯಲ್ ಮೀಡಿಯಾ ಅಧ್ಯಕ್ಷೆ ರಮ್ಯಾ ಮತ್ತೆ ...

news

ಟ್ರಂಪ್ ವಿರುದ್ಧ ಮಾಜಿ ಕಾರು ಚಾಲಕ ದೂರು ದಾಖಲಿಸಿದ್ಯಾಕೆ?

ನ್ಯೂಯಾರ್ಕ್ : ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಾಗೂ ಅವರ ಉದ್ಯಮ ಗುಂಪಿನ ವಿರುದ್ಧ ಅವರ ಮಾಜಿ ಕಾರು ...

Widgets Magazine