ಬೆಳಗಾವಿ : ಮುಂದಿನ 24 ಗಂಟೆಯಲ್ಲಿ ಜೆಡಿಎಸ್-ಕಾಂಗ್ರೆಸ್ ಮೈತ್ರಿ ಸರ್ಕಾರ ಬಿದ್ದು ಹೋಗುತ್ತದೆ ಎಂದು ಹೇಳುವುದರ ಮೂಲಕ ಬಿಜೆಪಿ ಶಾಸಕ ಉಮೇಶ್ ಕತ್ತಿ ಅವರು ಹೊಸ ಬಾಂಬ್ ವೊಂದನ್ನು ಸ್ಪೋಟಿಸಿದ್ದಾರೆ.