ವೀರಶೈವ-ಲಿಂಗಾಯತರ ವಿಂಗಡನೆ - ಸಿಎಂಗೆ ದಿಂಗಾಲೇಶ್ವರ ಶ್ರೀ ಎಚ್ಚರಿಕೆ

ಬಾಗಲಕೋಟೆ, ಮಂಗಳವಾರ, 13 ಮಾರ್ಚ್ 2018 (11:48 IST)

ಬಾಗಲಕೋಟೆ : ಪ್ರತ್ಯೇಕ ಲಿಂಗಾಯುತ ಧರ್ಮ ಮಾನ್ಯತೆಯ ಕುರಿತು ದಿಂಗಾಲೇಶ್ವರ ಶ್ರೀಗಳು ಅವರಿಗೆ ಸಲಹೆಯೊಂದನ್ನು ನೀಡಿದ್ದಾರೆ.


ಬಾದಾಮಿ ತಾಲೂಕಿನ ಶಿವಯೋಗಮಂದಿರದಲ್ಲಿ ಮಾದ್ಯಮಗಳೊಂದಿಗೆ ಮಾತನಾಡಿದ ಅವರು, ‘ಪ್ರತ್ಯೇಕ ಲಿಂಗಾಯತ ಧರ್ಮ ಮಾನ್ಯತೆಗಾಗಿ ತಜ್ಞರು ನೀಡಿದ ವರದಿಗೆ ಮಾನ್ಯತೆ ಕೊಡಬಾರದು. ಈ ಕುರಿತು ಕೇಂದ್ರಕ್ಕೆ ಶಿಫಾರಸ್ಸು ಕೂಡ ಮಾಡಬಾರದು’ ಸಿಎಂ ಎಂದು ಸಲಹೆ ನೀಡುವುದರ ಜೊತೆಗೆ ‘ಪ್ರತ್ಯೇಕ ಲಿಂಗಾಯತ ಧರ್ಮಕ್ಕೆ ಮಾನ್ಯತೆ ನೀಡುವ ಮೂಲಕ ವೀರಶೈವ-ಲಿಂಗಾಯತರ ವಿಂಗಡನೆಗೆ ಕಾರಣರಾಗುವ ಮೂಲಕ ಆಡಳಿತದ ಕೊನೆಯ ಗಳಿಗೆಯಲ್ಲಿ ಕಪ್ಪು ಚುಕ್ಕಿ ತಂದುಕೊಳ್ಳಬೇಡಿ. ಒಂದು ವೇಳೆ ಮಾನ್ಯತೆ ನೀಡುವುದೇ ಆದರೆ, ಮುಂದಿನ ದಿನಗಳಲ್ಲಿ ಕಹಿ ಅನುಭವ ಅನುಭವಿಸಬೇಕಾಗುತ್ತಿದೆ’ ಎಂದು ಎಚ್ಚರಿಕೆ ಕೂಡ ನೀಡಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ



ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ನಟಿ ಜಯಾಬಚ್ಚನ್ ಅವರು ದೇಶದ ಅತ್ಯಂತ ಶ್ರೀಮಂತ ಸಂಸದೆಯಂತೆ!

ಹೊಸದಿಲ್ಲಿ : ತಾವು ಹೊಂದಿರುವ ಆಸ್ತಿಯ ಮೌಲ್ಯ 1000 ಕೋಟಿ ರೂ ಎಂದು ಘೋಷಿಸುವುದರ ಮೂಲಕ ಸಮಾಜವಾದಿ ಪಕ್ಷದ ...

news

ದಿಡೀರ್ ಪತ್ರಿಕಾಗೋಷ್ಠಿ ನಡೆಸಿದ ವಿಆರ್ ಎಲ್ ಸಮೂಹ ಸಂಸ್ಥೆ ಮುಖ್ಯಸ್ಥ ವಿಜಯ್ ಸಂಕೇಶ್ವರ

ಬೆಂಗಳೂರು: ವಿಆರ್ ಎಲ್ ಸಮೂಹ ಸಂಸ್ಥೆ ಮುಖ್ಯಸ್ಥ ವಿಜಯ್ ಸಂಕೇಶ್ವರ ಹುಬ್ಬಳ್ಳಿಯಲ್ಲಿ ದಿಡೀರ್ ...

news

ಲೋಕಾಯುಕ್ತ ವಿಶ್ವನಾಥ ಶೆಟ್ಟಿ ನಾಳೆ ಡಿಸ್ಚಾರ್ಜ್

ಬೆಂಗಳೂರು: ಕಚೇರಿಯಲ್ಲೇ ದುಷ್ಕರ್ಮಿಯಿಂದ ಚೂರಿ ಇರಿತಕ್ಕೊಳಗಾದ ಲೋಕಾಯುಕ್ತ ನ್ಯಾಯಮೂರ್ತಿ ವಿಶ್ವನಾಥ ಹೆಗಡೆ ...

news

ರೋಹಿಣಿ ಸಿಂಧೂರಿ ವರ್ಗಾವಣೆ ವಿರುದ್ಧ ಸೋಷಿಯಲ್ ಮೀಡಿಯಾದಲ್ಲಿ ಅಭಿಯಾನ ಶುರು

ಮೈಸೂರು: ಡಿಸಿ ರೋಹಿಣಿ ಸಿಂಧೂರಿ ವರ್ಗಾವಣೆ ವಿಚಾರದಲ್ಲಿ ಮುಖಭಂಗ ಮಾಡಿಕೊಂಡಿದ್ದ ರಾಜ್ಯ ಸರ್ಕಾರದ ವಿರುದ್ಧ ...

Widgets Magazine
Widgets Magazine