ಡಿನೋಟಿಫಿಕೇಶನ್: ಬಿಜೆಪಿಯಿಂದ ಸಿಎಂ ಸಿದ್ರಾಮಯ್ಯ ವಿರುದ್ಧ ಎಸಿಬಿಗೆ ದೂರು

ಬೆಂಗಳೂರು, ಸೋಮವಾರ, 16 ಅಕ್ಟೋಬರ್ 2017 (17:01 IST)

ಭೂಪಸಂದ್ರದ ಸಮೀಪವಿರುವ ಭೂಮಿ ಡಿನೋಟಿಫೈ ವಿಚಾರ ಕುರಿತಂತೆ ಸಿಎಂ ಸಿದ್ರಾಮಯ್ಯ ವಿರುದ್ಧ ಭ್ರಷ್ಟಾಚಾರ ನಿಗ್ರಹ ದಳಕ್ಕೆ ದೂರು ನೀಡಲಾಗಿದೆ.
ಬಿಜೆಪಿಯ ವಿಧಾನಪರಿಷತ್ ಸದಸ್ಯ ಬಿ.ಜಿ.ಪುಟ್ಟಸ್ವಾಮಿ, ಎಸಿಬಿಗೆ ದೂರು ದಾಖಲಿಸಿದ್ದು ಅವರೊಂದಿಗೆ ಶಾಸಕ ಮುನಿರಾಜು ಮತ್ತು ಎನ್‌.ಆರ್.ರಮೇಶ್ ಸಾಥ್ ನೀಡಿದ್ದಾರೆ.
 
ದೂರಿನಲ್ಲಿ ಸತ್ಯಾಂಶವಿಲ್ಲದಿದ್ರೆ ನಾನು ನೇಣಿಹಾಕಿಕೊಳ್ಳುತ್ತೇನೆ. ದೂರಿನಲ್ಲಿ ಸತ್ಯಾಂಶವಿದ್ದರೆ ಸಿದ್ದರಾಮಯ್ಯ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಲಿ, ರಾಜ್ಯದ ಜನತೆಗೆ ಸತ್ಯ ಸಂಗತಿ ಗೊತ್ತಾಗಲಿ ಎಂದು ಸವಾಲ್ ಹಾಕಿದ್ದಾರೆ.
 
ಪುಟ್ಟಸ್ವಾಮಿ ಆರೋಪಕ್ಕೆ ತಿರುಗೇಟು ನೀಡಿರುವ ಆರೋಪ ಸುಳ್ಳೆಂದು ಸಾಬೀತಾಗಿದೆ. ಈಗ ಏನು ಮಾಡ್ತಾರೆ ಎಂದು ತಿರುಗೇಟು ನೀಡಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಬಿಜೆಪಿ-ಆರೆಸ್ಸೆಸ್ ಸದಸ್ಯರನ್ನು ಕೆಣಕಿದ್ರೆ ಕಣ್ಣುಗಳನ್ನು ಕೀಳುತ್ತೇವೆ: ಬಿಜೆಪಿ ನಾಯಕಿ

ದುರ್ಗ: ಬಿಜೆಪಿ, ಆರೆಸ್ಸೆಸ್ ಕಾರ್ಯಕರ್ತರ ಮೇಲೆ ಸಿಪಿಐ-ಎಂ ಕಾರ್ಯಕರ್ತರು ದೌರ್ಜನ್ಯ ಮುಂದುವರಿಸಿದಲ್ಲಿ ...

news

ಕೇರಳದೊಂದಿಗೆ ಸೆಣಸಬೇಡಿ, ಬಿಜೆಪಿ, ಆರೆಸ್ಸೆಸ್‌ಗೆ ಸಿಎಂ ವಿಜಯನ್ ತಾಕೀತು

ತ್ರಿವೇಂದ್ರಂ: ವೆಂಗಾರಾ ವಿಧಾನಸಭೆ ಉಪಚುನಾವಣೆಯಲ್ಲಿ ಬಿಜೆಪಿ ನಾಲ್ಕನೇ ಸ್ಥಾನ ಪಡೆದ ಹಿನ್ನೆಲೆಯಲ್ಲಿ ...

news

15 ಕಾಂಗ್ರೆಸ್ ಜಿಲ್ಲಾಧ್ಯಕ್ಷರಿಗೆ ಗೇಟ್‌ಪಾಸ್ ನೀಡಿದ ಹೈಕಮಾಂಡ್

ಬೆಂಗಳೂರು: ಕಾಂಗ್ರೆಸ್ ಪಕ್ಷದ ಹೈಕಮಾಂಡ್ 15 ಕಾಂಗ್ರೆಸ್ ಜಿಲ್ಲಾಧ್ಯಕ್ಷರಿಗೆ ಗೇಟ್‌ಪಾಸ್ ನೀಡಿ ಭರ್ಜರಿ ...

news

ಹಸಿವು ಮುಕ್ತ ರಾಜ್ಯವೇ ಕಾಂಗ್ರೆಸ್ ಸರಕಾರದ ಗುರಿ: ಸಿಎಂ

ಮೈಸೂರು: ಒಂದು ಲಕ್ಷ ಜನರಿಗೆ ಒಂದರಂತೆ ಇಂದಿರಾ ಕ್ಯಾಂಟಿನ್ ಆರಂಭಿಸಲಾಗುವುದು. ಹಸಿವು ಮುಕ್ತ ರಾಜ್ಯವೇ ...

Widgets Magazine
Widgets Magazine