ಶಿವಕುಮಾರ್ಗೆ ಮತ್ತೊಂದು ಸಂಕಷ್ಟ ಶುರುವಾದಂತೆ ಕಾಣ್ತಿದೆ ಅಕ್ರಮ ಆಸ್ತಿ ಗಳಿಕೆ ಕೇಸ್ ತನಿಖೆಗೆ ಸರ್ಕಾರ ಆದೇಶ ಹೊರಡಿಸಿದ್ದು ಲೋಕಾಯುಕ್ತ ಪೊಲೀಸರಿಂದ ತನಿಖೆಗೆ ರಾಜ್ಯ ಸರ್ಕಾರ ಆದೇಶಿಸಿದೆ.