Widgets Magazine
Widgets Magazine

‘ಸದ್ಯದಲ್ಲೇ ಸಚಿವ ಡಿಕೆಶಿ ರಾಜೀನಾಮೆ ಕೊಡುವ ಪರಿಸ್ಥಿತಿ ಬರುತ್ತೆ’

ಬೆಂಗಳೂರು, ಮಂಗಳವಾರ, 14 ನವೆಂಬರ್ 2017 (11:18 IST)

Widgets Magazine

ಬೆಂಗಳೂರು: ಸದ್ಯದಲ್ಲೇ ಇಂಧನ ಸಚಿವ ಡಿಕೆ ಶಿವಕುಮಾರ್ ರಾಜೀನಾಮೆ ನೀಡುವ ಪರಿಸ್ಥಿತಿ ಬರುತ್ತದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹೇಳಿದ್ದಾರೆ.


 
ಮುರುಡೇಶ್ವರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಯಡಿಯೂರಪ್ಪ, ‘ಸಚಿವ ಡಿಕೆಶಿ ಮನೆ ಮೇಲೆ ಐಟಿ ದಾಳಿ ನಡೆದಿದೆ. ಅವರ ಕುಟುಂಬದವರನ್ನೂ ವಿಚಾರಣೆ ನಡೆಸಲಾಗಿದೆ. ಸಾಕಷ್ಟು ಅಕ್ರಮ ಆಸ್ತಿ ಪತ್ತೆಯಾಗಿದೆ. ಐಟಿ ಇಲಾಖೆ ಈ ಪ್ರಕರಣವನ್ನು ಜಾರಿ ನಿರ್ದೇಶನಾಲಯಕ್ಕೆ ವರ್ಗಾಯಿಸಬಹುದು. ಆಗ ಅನಿವಾರ್ಯವಾಗಿ ಅವರೇ ರಾಜೀನಾಮೆ ನೀಡಬೇಕಾಗಬಹುದು’ ಎಂದು ಯಡಿಯೂರಪ್ಪ ಭವಿಷ್ಯ ನುಡಿದಿದ್ದಾರೆ.
 
ಬಿಜೆಪಿ ಪರಿವರ್ತನಾ ರ್ಯಾಲಿ ಹಿನ್ನಲೆಯಲ್ಲಿ ಮುರುಡೇಶ್ವರದಲ್ಲಿ ಸುದ್ದಿಗೋಷ್ಠಿ ನಡೆಸಿದ ಯಡಿಯೂರಪ್ಪ, ನಾವಾಗಿಯೇ ಯಾರೂ ಡಿಕೆಶಿ ರಾಜೀನಾಮೆ ಕೊಡಲು ಒತ್ತಾಯಿಸುವ ಅಗತ್ಯವಿಲ್ಲ ಎಂದಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿWidgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  

Widgets Magazine

ಸುದ್ದಿಗಳು

news

ಕೆಜೆ ಜಾರ್ಜ್ ರಾಜೀನಾಮೆಗೆ ಮುಗಿಬಿದ್ದ ಬಿಜೆಪಿ

ಬೆಳಗಾವಿ: ಉತ್ತರಕರ್ನಾಟಕದ ಸಮಸ್ಯೆಗಳ ಬಗ್ಗೆ ಚರ್ಚೆ ಮಾಡಲು ಕರೆದಿದ್ದ ಬೆಳಗಾವಿ ಸುವರ್ಣಸೌಧದ ವಿಶೇಷ ...

news

‘ಸದನಕ್ಕೆ ಸಚಿವರು ಗೈರಾಗಿರುವುದು ನೋಡಿದರೇ ಗೊತ್ತಾಗುತ್ತದೆ ಸರ್ಕಾರದ ಹಣೆಬರಹ’

ಬೆಂಗಳೂರು: ಬೆಳಗಾವಿಯ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ವಿಶೇಷ ಅಧಿವೇಶನಕ್ಕೆ ಸಚಿವರು ಮತ್ತು ಶಾಸಕರು ...

news

ಅಡಕತ್ತರಿಯಲ್ಲಿ ಸಿಲುಕಿಕೊಂಡ ಸಿಎಂ ಸಿದ್ದರಾಮಯ್ಯ

ಬೆಳಗಾವಿ: ಖಾಸಗಿ ವೈದ್ಯರ ವಿಧೇಯಕ ಮಂಡನೆ ವಿಚಾರದಲ್ಲಿ ಸಿಎಂ ಸಿದ್ದರಾಮಯ್ಯ ಅಡಕತ್ತರಿಯಲ್ಲಿ ...

news

ನಾನು ಶಿವ ಭಕ್ತ ಎಂದ ರಾಹುಲ್ ಗಾಂಧಿ

ಅಹಮ್ಮದಾಬಾದ್: ಗುಜರಾತ್ ಚುನಾವಣೆ ಹಿನ್ನಲೆಯಲ್ಲಿ ಆ ರಾಜ್ಯದ ಉದ್ದಗಲ ಸುತ್ತುತ್ತಿರುವ ಕಾಂಗ್ರೆಸ್ ಯುವರಾಜ್ ...

Widgets Magazine Widgets Magazine Widgets Magazine