ಮೈತ್ರಿ ಸರ್ಕಾರದ ಅಭ್ಯರ್ಥಿಯಾಗಿ ನಾನು ಸ್ಪರ್ಧಿಸಿ ಗೆದ್ದಿದ್ದೇನೆ. ಗೆಲುವಿನ ಹಿನ್ನಲೆಯಲ್ಲಿ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರನ್ನು ಭೇಟಿ ಮಾಡಿದ್ದೇನೆ. ಚುನಾವಣೆಗೆ ಸ್ಪರ್ಧಿಸುವ ಮುನ್ನ ಅವರ ಆಶೀರ್ವಾದ ಪಡೆದಿದ್ದೆ. ಈಗ ಅವರನ್ನು ಭೇಟಿಯಾಗಿ ಕೃತಜ್ಞತೆ ಸಲ್ಲಿಸಿದ್ದೇನೆ ಅಂತ ಕೈ ಪಡೆಯ ಏಕೈಕ ಸಂಸದ ಹೇಳಿದ್ದಾರೆ.ಬೂತ್ ಮಟ್ಟದ ಕಾರ್ಯಕರ್ತರ ಜೊತೆ ಚರ್ಚೆ ಮಾಡಿ ಯಾವ ಆಧಾರದ ಮೇಲೆ ಸೋಲಾಗಿದೆ ಎನ್ನುವುದನ್ನು ತಿಳಿಯಬೇಕಿದೆ. ಮೈತ್ರಿ ಸರ್ಕಾರ ಸುಭದ್ರವಾಗಿದೆ. ಬರ ಸಮಸ್ಯೆ ಸೇರಿದಂತೆ ರಾಜ್ಯದಲ್ಲಿರುವ ಸಮಸ್ಯೆಗಳ