ಜೆಡಿಎಸ್-ಕಾಂಗ್ರೆಸ್ ಶಾಸಕರ ಬಿಜೆಪಿ ಸೇರ್ಪಡೆ ವದಂತಿಗಳ ಬಗ್ಗೆ ಡಿಕೆಶಿ ಹೇಳಿದ್ದೇನು?

ಬೆಂಗಳೂರು, ಸೋಮವಾರ, 11 ಜೂನ್ 2018 (09:16 IST)

Widgets Magazine

ಬೆಂಗಳೂರು: ಕೆಲವು ಅತೃಪ್ತ ಜೆಡಿಎಸ್, ಕಾಂಗ್ರೆಸ್ ಶಾಸಕರು ಬಿಜೆಪಿ ಸೇರಲು ಉತ್ಸುಕರಾಗಿದ್ದಾರೆಂಬ ಬಿಎಸ್ ಯಡಿಯೂರಪ್ಪ ಆರೋಪಕ್ಕೆ ಸಚಿವ ಡಿಕೆ ಶಿವಕುಮಾರ್ ತಿರುಗೇಟು ನೀಡಿದ್ದಾರೆ.
 
ಜೆಡಿಎಸ್-ಕಾಂಗ್ರೆಸ್ ಶಾಸಕರಲ್ಲಿದ್ದ ಅಸಮಾಧಾನಗಳೆಲ್ಲವೂ ಈಗ ಪರಿಹಾರವಾಗಿದೆ. ಮೊದಲು ಯಡಿಯೂರಪ್ಪನರು ಸೋಲು ಒಪ್ಪಿಕೊಳ್ಳಲಿ. ಸುಮ್ಮನೇ ಸಮ್ಮಿಶ್ರ ಸರ್ಕಾರದ ಶಾಸಕರ ಮೇಲೆ ಆರೋಪ ಮಾಡುವುದು ಬೇಡ’ ಎಂದಿದ್ದಾರೆ.
 
ಮೊದಲು ಕೆಲವು ನಾಯಕರಲ್ಲಿ ಅಸಮಾಧಾನ ಇದ್ದಿದ್ದು ನಿಜ. ಆದರೆ ನಾವು ಎಲ್ಲವನ್ನೂ ಕೂತು ಮಾತುಕತೆ ಮೂಲಕ ಬಗೆ ಹರಿಸಿದ್ದೇವೆ. ಈಗ ಎಲ್ಲವೂ ಚೆನ್ನಾಗಿಯೇ ಇದೆ ಎಂದು ಡಿಕೆಶಿ ಸ್ಪಷ್ಟಪಡಿಸಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.Widgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  
ಜೆಡಿಎಸ್ ಕಾಂಗ್ರೆಸ್ ಬಿಜೆಪಿ ಡಿಕೆಶಿವಕುಮಾರ್ ರಾಜ್ಯ ಸುದ್ದಿಗಳು Jds Congress Bjp Dk Shivakumar State News

Widgets Magazine

ಸುದ್ದಿಗಳು

news

ಅತೃಪ್ತ ಎಂಬಿ ಪಾಟೀಲ್ ರನ್ನು ಬಿಜೆಪಿ ಸಂಪರ್ಕಿಸಿದೆಯೇ?

ಬೆಂಗಳೂರು: ಸಮ್ಮಿಶ್ರ ಸರ್ಕಾರದಲ್ಲಿ ಸಚಿವ ಸ್ಥಾನ ಸಿಗದೇ ಅಸಮಾಧಾನಗೊಂಡಿರುವ ಕಾಂಗ್ರೆಸ್ ಶಾಸಕ ಎಂಬಿ ...

news

ಜಯನಗರದಲ್ಲಿ ಮತದಾನ ಶುರು: ವೋಟ್ ಹಾಕಿದ ಸೆಲೆಬ್ರಿಟಿಗಳು

ಬೆಂಗಳೂರು: ಜಯನಗರ ವಿಧಾನಸಭೆ ಕ್ಷೇತ್ರದಲ್ಲಿ ಇಂದು ಮತದಾನ ಪ್ರಕ್ರಿಯೆ ಆರಂಭವಾಗಿದ್ದು, ಘಟಾನುಘಟಿಗಳಿಂದ ...

news

ಸಚಿವ ನಿತಿನ್ ಗಡ್ಕರಿಯಿಂದಲೇ ಪ್ರಧಾನಿ ಮೋದಿ ಹತ್ಯೆ! ವೈರಲ್ ಆಯ್ತು ಟ್ವೀಟ್

ನವದೆಹಲಿ: ದೆಹಲಿಯ ಜೆಎನ್ ಯು ವಿದ್ಯಾರ್ಥಿನಿ ಶೆಹ್ಲಾ ರಶೀದ್ ಎಂಬಾಕೆಯ ಟ್ವೀಟ್ ಇದೀಗ ಕೇಂದ್ರ ಸಚಿವ ನಿತಿನ್ ...

news

ಬಿಜೆಪಿ ನಾಯಕರನ್ನು ಲೇವಡಿ ಮಾಡಿದ ಕಾಂಗ್ರೆಸ್ ನಾಯಕ ಆನಂದ್ ಶರ್ಮಾ

ಜೋಧ್ಪುರ : ಕೇಂದ್ರದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ ನಂತರ ಭಾರತವು ಅಭಿವೃದ್ಧಿ ಹೊಂದಿದೆಯೆಂದು ಬಿಜೆಪಿ ...

Widgets Magazine