ಹರಕೆ ತೀರಿಸಲು ಕುಕ್ಕೆ ಸುಬ್ರಹ್ಮಣ್ಯಕ್ಕೆ ಆಗಮಿಸಿದ ಡಿಕೆಶಿ

ಬೆಂಗಳೂರು, ಸೋಮವಾರ, 25 ಸೆಪ್ಟಂಬರ್ 2017 (10:24 IST)

ಬೆಂಗಳೂರು: ಇಂಧನ ಸಚಿವ ಡಿಕೆ ಶಿವಕುಮಾರ್ ಪ್ರಸಿದ್ಧ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಆಗಮಿಸಿ ಕುಟುಂಬ ಸಮೇತರಾಗಿ ಹರಕೆ ಪೂಜೆ ಸಲ್ಲಿಸಿದ್ದಾರೆ.


 
ಭಾನುವಾರ ಪತ್ನಿ, ಮಕ್ಕಳ ಸಮೇತ ಕುಕ್ಕೆ ಕ್ಷೇತ್ರಕ್ಕೆ ಆಗಮಿಸಿದ ಡಿಕೆಶಿ ಧಾನ್ಯಗಳ ತುಲಾಭಾರ ಸೇವೆ ಸೇರಿದಂತೆ ಸುಬ್ರಹ್ಮಣ್ಯ ದೇವರಿಗೆ ವಿಶೇಷ ಪೂಜೆ ಸಲ್ಲಿಸಿದರು.
 
ಐಟಿ ದಾಳಿಯ ನಂತರ ಡಿಕೆಶಿವಕುಮಾರ್ ಸಂಕಷ್ಟದಿಂದ ಪಾರು ಮಾಡಿದ್ದಕ್ಕೆ ಮೊದಲ ಬಾರಿಗೆ ನೊಣವಿನ ಕೆರೆ ಅಜ್ಜಯ್ಯನ ದರ್ಶನ ಪಡೆದಿದ್ದರು. ಇದೀಗ ಕುಕ್ಕೆ ಸುಬ್ರಹ್ಮಣ್ಯನ ದರ್ಶನ ಮಾಡಿದರು. ಹಿಂದೆಯೂ ಹಲವು ಬಾರಿ ಸಂಕಷ್ಟದ ಸಮಯದಲ್ಲಿ ಡಿಕೆಶಿ ಇಲ್ಲಿಗೆ ಭೇಟಿ ನೀಡಿ ಪೂಜೆ ಸಲ್ಲಿಸಿದ್ದರು.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿಇದರಲ್ಲಿ ಇನ್ನಷ್ಟು ಓದಿ :  
ಡಿಕೆ ಶಿವಕುಮಾರ್ ಕುಕ್ಕೆ ಸುಬ್ರಹ್ಮಣ್ಯ ದೇವಾಲಯ ರಾಜ್ಯ ಸುದ್ದಿಗಳು Dk Shivakumar Kukke Subrahmanya State News

ಸುದ್ದಿಗಳು

news

ಗಡಿಯಲ್ಲಿ ರೋಹಿಂಗ್ಯಾ ಮುಸ್ಲಿಮರನ್ನು ತಡೆದ ಬಿಎಸ್ಎಫ್ ಯೋಧರು

ನವದೆಹಲಿ: ಭಾರತಕ್ಕೆ ವಲಸೆ ಬರುತ್ತಿರುವ ರೋಹಿಂಗ್ಯಾ ಮುಸ್ಲಿಮರನ್ನು ತಡೆಯಲು ಬಿಎಸ್ಎಫ್ ಯೋಧರು ಬಹು ...

news

ಮಗನ ಮೇಲಿನ ಮುನಿಸಿಗೆ ಹೊಸ ಪಕ್ಷ ಸ್ಥಾಪಿಸ್ತಾರಾ ಮುಲಾಯಂ ಸಿಂಗ್ ಯಾದವ್?

ಲಕ್ನೋ: ಉತ್ತರ ಪ್ರದೇಶದಲ್ಲಿ ಸಮಾಜವಾದಿ ಪಕ್ಷ ಹೋಳಾಗಿ ಎಷ್ಟೋ ದಿನಗಳೇ ಕಳೆದಿವೆ. ಇದೀಗ ಮಗನ ಮೇಲಿನ ...

news

ಬ್ರೇಕ್ ನಂತರ ಬೆಂಗಳೂರಿಗೆ ಬಂದ ಮಳೆರಾಯ

ಬೆಂಗಳೂರು: ರಾಜ್ಯ ರಾಜಧಾನಿಯಲ್ಲಿ ಕೆಲವು ದಿನ ಬಿಡುವು ಪಡೆದಿದ್ದ ಮಳೆರಾಯ ಮತ್ತೆ ಆರ್ಭಟಿಸಿದ್ದಾನೆ. ...

news

ತನ್ನ ನಾಲಿಗೆಯಿಂದ ಜೇನುತುಪ್ಪ ನೆಕ್ಕು ಎಂದನಂತೆ ಈ ‘ಬಾಬಾ’!

ನವದೆಹಲಿ: ಡೇರಾ ಬಾಬಾನ ಅತ್ಯಾಚಾರಗಳ ಪುರಾಣ ಮರೆಯಾಗುವ ಮುನ್ನವೇ ಇನ್ನೊಬ್ಬ ಸ್ವಯಂ ಘೋಷಿತ ದೇವಮಾನವ ...

Widgets Magazine
Widgets Magazine