ನಾ ಯಾರಿಗೂ ಹೆದರೋನಲ್ಲ: ಡಿಕೆ ಶಿವಕುಮಾರ್

ಬೆಂಗಳೂರು, ಗುರುವಾರ, 15 ಫೆಬ್ರವರಿ 2018 (12:18 IST)

ಬೆಂಗಳೂರು: ಐಟಿ ದಾಳಿ ವೇಳೆ ಚೀಟಿ ಹರಿದು ಹಾಕಿದ ವಿಚಾರಕ್ಕೆ ಸಂಬಂಧಿಸಿದಂತೆ ಸಚಿವ ಡಿಕೆ ಶಿವಕುಮಾರ್ ವಿರುದ್ಧ ಎಫ್ಐಆರ್ ಗೆ ಸೂಚಿಸಿರುವ ಬಗ್ಗೆ ಅವರೇ ಪ್ರತಿಕ್ರಿಯಿಸಿದ್ದಾರೆ.
 

ಬೆಂಗಳೂರಿನಲ್ಲಿ ಹೇಳಿಕೆ ನೀಡಿದ ಸಚಿವ ಡಿಕೆಶಿ ನಾನು ಚೀಟಿ ಹರಿದು ಹಾಕಿರುವುದಕ್ಕೆ ಏನಾದರೂ ಪುರಾವೆಯಿದೆಯಾ? ಅಷ್ಟಕ್ಕೂ ಬಿಜೆಪಿ ನಾಯಕರಿಗೆ ಈ ವಿಚಾರ ಹೇಗೆ ತಿಳಿಯಿತು? ಎಂದು ಸಚಿವರು ಪ್ರಶ್ನಿಸಿದ್ದಾರೆ.
 
‘ಐಟಿ ದಾಳಿ ನಡೆದು 7 ತಿಂಗಳು ಕಳೆದ ಮೇಲೆ ಎಫ್ಐಆರ್ ಹಾಕುವುದರ ಹಿಂದಿನ ಉದ್ದೇಶವೇನು? ನಾನು ಕಾನೂನಾತ್ಮಕವಾಗಿಯೇ ವ್ಯವಹಾರ ಮಾಡುತ್ತೇನೆ. ಈ ವಿಚಾರವನ್ನು ಕಾನೂನು ಮೂಲಕವೇ ಹೋರಾಡುತ್ತೇನೆ. ಯಾವ ಜೈಲಿಗಾದರೂ ಕಳುಹಿಸಲಿ. ನಾನು ಯಾರಿಗೂ ಹೆದರುವವನಲ್ಲ’ ಎಂದು ಡಿಕೆಶಿ ಗುಡುಗಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಪ್ರಿಯತಮ ಕೊಟ್ಟ ಒಳಉಡುಪನ್ನು ತೊಟ್ಟು ವಿಡಿಯೋ ಮಾಡಿ ಕಳುಹಿಸಿದ ಪ್ರಿಯತಮೆ

ಬೆಂಗಳೂರು: ಪ್ರೇಮಿಗಳ ದಿನದಂದು ಪ್ರಿಯತಮ ತನ್ನ ಪ್ರಿಯತಮೆಗೆ ಹೂ, ರಿಂಗ್, ವಾಚು, ಮೊಬೈಲ್ ಗಿಫ್ಟ್ ...

news

ಹೆತ್ತ ತಾಯಿಯೇ ತನ್ನಿಬ್ಬರು ಮಕ್ಕಳಿಗೆ ಬೆಂಕಿ ಹಚ್ಚಿದಳು!

ಬೆಂಗಳೂರು: ಹೆತ್ತ ತಾಯಿಯೇ ತನ್ನ ಇಬ್ಬರು ಮಕ್ಕಳಿಗೆ ಬೆಂಕಿ ಹಚ್ಚಿ ತಾನೂ ಆತ್ಮಹತ್ಯೆ ಮಾಡಿಕೊಂಡ ಘಟನೆ ...

news

ಯಾವುದೇ ನೋಟಿಸ್ ಬಂದಿಲ್ಲ- ಡಿ.ಕೆ.ಶಿವಕುಮಾರ್ ಸ್ಪಷ್ಟನೆ

ಐಟಿ ಇಲಾಖೆಯಿಂದ ನನಗೆ ಯಾವುದೇ ನೋಟಿಸ್ ಬಂದಿಲ್ಲ ಇಂಧನ ಸಚಿವ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ.

news

ಇಂಧನ ಸಚಿವ ಡಿ.ಕೆ.ಶಿವಕುಮಾರ್ ಗೆ ಎದುರಾಯಿತು ಐಟಿ ಸಂಕಷ್ಟ

ರಾಜ್ಯ ವಿಧಾನಸಭೆ ಚುನಾವಣೆ ಹತ್ತಿರವಾಗುತ್ತಿರುವ ಸಂದರ್ಭದಲ್ಲಿ ಇಂಧನ ಸಚಿವ ಡಿ.ಕೆ.ಶಿವಕುಮಾರ್ ಅವರಿಗೆ ಐಟಿ ...

Widgets Magazine