ತಾಯಿ ಗೌರಮ್ಮ ಪರವಾಗಿ ಸಿಎಂ ಕ್ಷಮೆಯಾಚಿಸಿದ ಡಿ.ಕೆ.ಶಿವಕುಮಾರ್

ಬೆಂಗಳೂರು, ಶನಿವಾರ, 5 ಆಗಸ್ಟ್ 2017 (18:31 IST)

ಐಟಿ ದಾಳಿಯ ಕುರಿತಂತೆ ವಾಗ್ದಾಳಿ ನಡೆಸಿದ್ದ ತಾಯಿ ಗೌರಮ್ಮ ಪರವಾಗಿ ಅವರ ಕ್ಷಮೆಯಾಚಿಸುವುದಾಗಿ ಇಂಧನ ಖಾತೆ ಸಚಿವ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
 
ಪುತ್ರನ ನಿವಾಸದ ಮೇಲೆ ನಡೆದ ಐಟಿ ದಾಳಿಗೆ ಸಿಎಂ ಸಿದ್ದರಾಮಯ್ಯ ಮತ್ತು ಪ್ರಧಾನಿ ಮೋದಿ ಕಾರಣರಾಗಿದ್ದಾರೆ ಎಂದು ಗೌರಮ್ಮ ಆರೋಪಿಸಿದ್ದರು.
 
ನಿನ್ನೆ ಸಂಸದ ಡಿ.ಕೆ.ಸುರೇಶ್, ತಾಯಿ ಗೌರಮ್ಮರ ಹೇಳಿಕೆಗೆ ಪ್ರತಿಕ್ರಿಯೆ ನೀಡಿ ಗೊಂದಲದಿಂದಾಗಿ ಇಂತಹ ಹೇಳಿಕೆ ನೀಡಿದ್ದಾರೆ ಎಂದು ತಿಳಿಸಿದ್ದರು, 
 
ಇಂದು ಬಹಿರಂಗ ಪ್ರಕಟಣೆ ಹೊರಡಿಸಿರುವ ಸಚಿವ .ಡಿ.ಕೆ.ಶಿವಕುಮಾರ್, ತಾಯಿ ಗೌರಮ್ಮರ ಪರವಾಗಿ ಬಹಿರಂಗವಾಗಿ ಕ್ಷಮೆಯಾಚಿಸುವುದಾಗಿ ತಿಳಿಸಿದ್ದಾರೆ.  

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಮಹದಾಯಿ ವಿವಾದ ಬಗೆಹರಿಸಲು ಮೋದಿ ಸೂತ್ರ

ಕರ್ನಾಟಕದ ವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವ ಬೆನ್ನಲ್ಲೇ ವಿವಾದಿತ ಮಹದಾಯಿ ಯೋಜನೆಗೆ ಪರಿಹಾರ ಕಂಡು ...

news

ಆಗಸ್ಟ್ 16ರಂದು ಇಂದಿರಾ ಕ್ಯಾಂಟೀನ್`ಗೆ ಚಾಲನೆ

ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆ ಇಂದಿರಾ ಕ್ಯಾಂಟೀನ್`ಗೆ ಆಗಸ್ಟ್ 16ರಂದು ಚಾಲನೆ ಸಿಗಲಿದೆ ಎಂದು ...

news

ಸೋನಿಯಾರಿಂದ ರಾಖಿ ಕಟ್ಟಿಸಿಕೊಳ್ಳಲಿರುವ ಗುಜರಾತ್ ಕಾಂಗ್ರೆಸ್ ಶಾಸಕರು

ಬೆಂಗಳೂರು: ಗುಜರಾತ್ ಕಾಂಗ್ರೆಸ್ ಶಾಸಕರು ನಾಳೆ ದೆಹಲಿಗೆ ತೆರಳುತ್ತಿದ್ದು, ನಾಡಿದ್ದು ರಕ್ಷ ಬಂಧನ ಅಂಗವಾಗಿ ...

news

ರಾಜರಾಜೇಶ್ವರಿ ನಗರದಿಂದ ಸ್ಪರ್ಧೆ: ಪ್ರಜ್ವಲ್ ರೇವಣ್ಣ ಇಂಗಿತ

ಬೆಂಗಳೂರು: ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಲು ...

Widgets Magazine