Widgets Magazine
Widgets Magazine

ಮುಖ್ಯಮಂತ್ರಿ ರೇಸಿನ ಬಗ್ಗೆ ಗೊಂದಲದ ಹೇಳಿಕೆ ನೀಡಿದ ಡಿಕೆ ಶಿವಕುಮಾರ

ರಾಮನಗರ, ಶುಕ್ರವಾರ, 26 ಜನವರಿ 2018 (18:35 IST)

Widgets Magazine

ಸದ್ಯಕ್ಕೆ ಮುಖ್ಯಮಂತ್ರಿಯ ಹುದ್ದೆಯ ರೇಸಲ್ಲಿ ನಾನಿಲ್ಲ ಎಂದು ಇಂಧನ ಸಚಿವ ಹೇಳುವ ಮೂಲಕ ಗೊಂದಲ ಮೂಡಿಸಿದ್ದಾರೆ.

ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್‌ನಿಂದ ಮುಖ್ಯಮಂತ್ರಿಯಾಗಲು ಸಾಕಷ್ಟು ಹಿರಿಯರು ಇದ್ದಾರೆ. ಆದ್ದರಿಂದ ಸದ್ಯ ನಾನು ಸ್ಪರ್ಧೆಯಲ್ಲಿಲ್ಲ ಎಂದಿದ್ದಾರೆ.
 
ಮುಖ್ಯಮಂತ್ರಿ ಆಗುವ ಆಸೆಯಿದೆ. ಆದರೆ, ಅದಕ್ಕೆ ಕಾಲ ಕೂಡಿಬರಬೇಕು. ಸದ್ಯಕ್ಕೆ ಕಾಂಗ್ರೆಸ್‌ ಪಕ್ಷವನ್ನು ಅಧಿಕಾರಕ್ಕೆ ತರುವುದು ನಮ್ಮ ಗುರಿ ಎಂದು ತಿಳಿಸಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. Widgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  
ಮುಖ್ಯಮಂತ್ರಿ ಕಾಂಗ್ರೆಸ್ ಡಿ.ಕೆ.ಶಿವಕುಮಾರ Congress Chief Minister Dk Shivakumar

Widgets Magazine

ಸುದ್ದಿಗಳು

news

ಇತರೆ ರಾಜ್ಯಗಳಿಗೆ ನಮ್ಮ ಮದ್ಯವೇ ಮಾದರಿ– ಸಚಿವ

ರಾಜ್ಯದಲ್ಲಿನ ಮದ್ಯ ಉತ್ತಮವಾಗಿದ್ದು, ಇತರೆ ರಾಜ್ಯಗಳಿಗೂ ಮಾದರಿಯಾಗಿದೆ ಎಂದು ಅಬಕಾರಿ ಸಚಿವ ...

news

ಶಿವಕುಮಾರ ಆರೋಗ್ಯ ವಿಚಾರಿಸಿದ ಸಿದ್ದರಾಮಯ್ಯ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೆಂಗೇರಿಯ ಬಿಜಿಎಸ್ ಆಸ್ಪತ್ರೆಗೆ ಭೇಟಿ ನೀಡಿ, ಸಿದ್ಧಗಂಗಾ ಮಠದ ...

news

ಪಿಎಫ್‌ಐ, ಎಸ್‌ಡಿಪಿಐನೊಂದಿಗೆ ಕಾಂಗ್ರೆಸ್‌ ನಂಟಿಲ್ಲ– ರಾಮಲಿಂಗಾರೆಡ್ಡಿ

ಪಿಎಫ್ಐ ಹಾಗೂ ಎಸ್‌ಡಿಪಿಐ ಸಂಘಟನೆಗಳೊಂದಿಗೆ ಕಾಂಗ್ರೆಸ್ ಪಕ್ಷ ಯಾವುದೇ ನಂಟು ಹೊಂದಿಲ್ಲ ಎಂದು ಗೃಹ ಸಚಿವ ...

news

ಮುಖ್ಯಮಂತ್ರಿಯ ಕ್ರಮ ರಾಜ್ಯದ ಹಿತಾಸಕ್ತಿಗೆ ಒಳ್ಳೆಯದಲ್ಲ– ಡಿವಿಎಸ್

ಶೇಕಡಾ 20 ರಷ್ಟು ಮತಗಳಿಗಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಲ್ಪಸಂಖ್ಯಾತರ ಮೇಲಿರುವ ಅಪರಾಧ ...

Widgets Magazine Widgets Magazine Widgets Magazine