ಧ್ವಜಾರೋಹಣ ನೆರವೇರಿಸಲು ಡಿಕೆಶಿ ಪರದಾಟ

ರಾಮನಗರ, ಶುಕ್ರವಾರ, 26 ಜನವರಿ 2018 (11:10 IST)

ಗಣರಾಜ್ಯೋತ್ಸವದ ಮಾಡಲು ಇಂಧನ ಸಚಿವ ಪರದಾಡಿದ ಪ್ರಸಂಗ ರಾಮನಗರ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದಿದೆ.
 
ಗಣರಾಜ್ಯೋತ್ಸವದ ಧ್ವಜಾರೋಹಣಕ್ಕೆ ಜಿಲ್ಲಾಡಳಿತದಿಂದ ವ್ಯವಸ್ಥೆ ಮಾಡಲಾಗಿತ್ತು, ಆದರೆ, ಡಿ.ಕೆ.ಶಿವಕುಮಾರ ಧ್ವಜವನ್ನು ಎಷ್ಟು ಎಳೆದರೂ ಧ್ವಜ ಬಿಚ್ಚಿಕೊಳ್ಳದ ಪರಿಣಾಮ ಧ್ವಜಾರೋಹಣ ನೆರವೇರಿಸಲು ಪರದಾಡುವಂತಾಯಿತು.

ಧ್ವಜ ಬಿಚ್ಚಿಕೊಳ್ಳದ ಪರಿಣಾಮ ಸಚಿವರ ಸಹಾಯಕ ಧ್ವಜವನ್ನು ಹಾರಿಸಿ, ಧ್ವಜಾರೋಹಣ ನೆರವೇರಿಸಲಾಯಿತು.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 



ಇದರಲ್ಲಿ ಇನ್ನಷ್ಟು ಓದಿ :  
ಗಣರಾಜ್ಯೋತ್ಸವ ಧ್ವಜಾರೋಹಣ ಡಿ.ಕೆ.ಶಿವಕುಮಾರ Flagstaff Republic Day Dk Shivakumar

ಸುದ್ದಿಗಳು

news

ಸಿಂಹ ಯಾರಾಗಬೇಕು ಎಂಬುದು ಜನ ತೀರ್ಮಾನಿಸುತ್ತಾರೆ– ಪರಮೇಶ್ವರ್

ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಸಿಂಹ ಯಾರಾಗಬೇಕು ಎಂಬುದನ್ನು ಜನರು ತೀರ್ಮಾನ ಮಾಡುತ್ತಾರೆ ಎಂದು ...

news

ಈಶ್ವರಪ್ಪ ಹೇಳಿಕೆಗೆ ಸಿದ್ದರಾಮಯ್ಯ ತಿರುಗೇಟೆ ಏನು ಗೊತ್ತಾ

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಹುಲಿ, ನರೇಂದ್ರಮೋದಿ ಸಿಂಹ ಎಂಬ ಕೆ.ಎಸ್.ಈಶ್ವರಪ್ಪ ಹೇಳಿಕೆಗೆ ...

news

ಅಮಿತ್ ಶಾ ಹುಲಿ, ಮೋದಿ ಸಿಂಹ ಹೇಳಿಕೆಗೆ ದಿನೇಶ್ ಗುಂಡೂರಾವ್ ತಿರುಗೇಟು

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಹುಲಿ, ನರೇಂದ್ರಮೋದಿ ಸಿಂಹ ಎಂಬ ಕೆ.ಎಸ್.ಈಶ್ವರಪ್ಪ ಹೇಳಿಕೆಗೆ ...

news

ಶಾಸಕ ಆನಂದಸಿಂಗ್ ಕಾಂಗ್ರೆಸ್‌ ಸೇರ್ಪಡೆ ಖಚಿತ

ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಹೊಸಪೇಟೆ ಬಿಜೆಪಿ ಶಾಸಕ ಆನಂದ ಸಿಂಗ್ ಅವರಿಗೆ ಕಾಂಗ್ರೆಸ್ ಟಿಕೆಟ್ ...

Widgets Magazine
Widgets Magazine