Widgets Magazine
Widgets Magazine

ಕೆಪಿಸಿಸಿ ಅಧ್ಯಕ್ಷಗಾದಿಗೆ ನಾನೇನು ಅರ್ಜಿ ಹಾಕಿಕೊಂಡು ಕುಳಿತಿಲ್ಲ: ಡಿ.ಕೆ. ಶಿವಕುಮಾರ್

ಬೆಂಗಳೂರು, ಸೋಮವಾರ, 17 ಏಪ್ರಿಲ್ 2017 (12:15 IST)

Widgets Magazine

ಕೆಪಿಸಿಸಿ ಅಧ್ಯಕ್ಷರನೇಮಕ ಕುರಿತಂತೆ ಇಂಧನ ಸಚಿವ ಡಿ.ಕೆ. ಶಿವಕುಮಾರ್ ಖಾರವಾಗಿ ಪ್ರತಿಕ್ರಿಯಿಸಿದ್ದಾರೆ. ಅಧ್ಯಕ್ಷ ಸ್ಥಾನಕ್ಕಾಗಿ ಅರ್ಜಿ ಹಾಕಿಕೊಮಡು ನಾನು ಎಲ್ಲಿಯೂ ಹೋಗಿಲ್ಲ ಎಂದು ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.


ಬೆಂಗಳೂರಿನಲ್ಲಿ ಮಾತನಾಡಿರುವ ಅವರು, ಅಧ್ಯಕ್ಷರ ಆಯ್ಕೆ ಹೈಕಮಾಂಡ್`ಗೆ ಬಿಟ್ಟ ವಿಚಾರ. ಕೆಲವರು ಮುಂದೆ ಚೆನ್ನಾಗಿಯೇ ಮಾತನಾಡುತ್ತಾರೆ. ಹಿಂದೆ ತೆಗಳುತ್ತಾರೆ ಎನ್ನುವ ಮೂಲಕ ತಮ್ಮ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಪಕ್ಷಕ್ಕಾಗಿ ನಾನು ಮಾಡಬೇಕಾದ ಕೆಲಸ ಮಾಡುತ್ತಿದ್ದೇನೆ, ಕೆಪಿಸಿಸಿ ಅಧ್ಯಕ್ಷರ ಆಯ್ಕೆ ವಿಚಾರ ವರಿಷ್ಠರಿಗೆ ಬಿಟ್ಟದ್ದು ಎಂದು ಡಿ.ಕೆ. ಶಿವಕುಮಾರ್ ಪ್ರತಿಕ್ರಿಯಿಸಿದ್ದಾರೆ.

ಉಪಚುನಾವಣೆ ಬಳಿಕ ಕಾಂಗ್ರೆಸ್`ನಲ್ಲಿ ಹಲವು ಬದಲಾವಣೆಗಳಾಗುವ ಸಾಧ್ಯತೆ ಇದೆ. ಡಿ.ಕೆ. ಶಿವಕುಮಾರ್`ಗೆ ಕೆಪಿಸಿಸಿ ಅಧ್ಯಕ್ಷಗಾದಿ ಸಿಗಲಿದೆ ಎಂಬ ಮಾತುಗಳೂ ಕೇಳಿಬಂದಿದ್ದವು. ಈ ಬಗ್ಗೆ ಕೇಳಿದ ಪ್ರಶ್ನೆಗೆ ಡಿ.ಕೆ. ಶಿವಕುಮಾರ್ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದಾರೆ.
 



Widgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  

Widgets Magazine

ಸುದ್ದಿಗಳು

news

11ನೇ ವಯಸ್ಸಿಗೆ 12ನೇ ತರಗತಿ ಪರೀಕ್ಷೆ ಪಾಸ್ ಮಾಡಿದ ವಿದ್ಯಾರ್ಥಿ..!

11ನೇ ವಯಸ್ಸಿಗೆ ಮಕ್ಕಳು 5 ಅಥವಾ 6ನೇ ತರಗತಿಯಲ್ಲಿ ಓದುತ್ತಿರುತ್ತಾರೆ. ಆದರೆ, ಇಲ್ಲೊಬ್ಬ ಬಾಲಕ 11ನೇ ...

news

ಅಣ್ಣಾಡಿಎಂಕೆ ಚಿಹ್ನೆಗಾಗಿ ಲಂಚದ ಆರೋಪ: ಟಿಟಿವಿ ದಿನಕರನ್ ವಿರುದ್ಧ ಎಫ್ಐಆರ್

ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಜೈಲು ಸೇರಿರುವ ಶಶಿಕಲಾ ಬಣಕ್ಕೆ ಮತ್ತಷ್ಟು ಸಂಕಷ್ಟ ಎದುರಾಗಿದೆ ...

news

ಮೈಸೂರಿನ ಬಳಿ ಕೊತ ಕೊತ ಕುದಿಯುತ್ತಿರುವ ಭೂಮಿ: ಬಾಲಕ ಬಲಿ

ಮೈಸೂರು ಬಳಿಯ ಗ್ರಾಮವೊಂದರ ಭೂಮಿಯಲ್ಲಿ ಕೊತ ಕೊತ ಕುದಿಯುವ ಬೆಂಕಿ ಕಾಣಿಸಿಕೊಂಡು ಬಹಿರ್ದೆಸೆಗೆ ತೆರಳಿದ್ದ ...

news

ಸ್ನ್ಯಾಪ್ ಚ್ಯಾಟ್ ಬದಲು ಸ್ನಾಪ್ ಡೀಲ್ ಗೆ ಬಹಿಷ್ಕಾರ ಹಾಕುತ್ತಿರುವ ಜನತೆ!

ನವದೆಹಲಿ: ಭಾರತವನ್ನು ಬಡ ದೇಶ, ಅಲ್ಲಿ ಸಾಮ್ರಾಜ್ಯ ವಿಸ್ತರಿಸಲು ನನಗೆ ಇಷ್ಟವಿಲ್ಲ ಎಂದು ಸ್ನ್ಯಾಪ್ ಚ್ಯಾಟ್ ...

Widgets Magazine Widgets Magazine