Widgets Magazine
Widgets Magazine

ಐಟಿ ಅಧಿಕಾರಿಗಳಿಗೆ ಚಳ್ಳೆ ಹಣ್ಣು ತಿನ್ನಿಸಲು ಯತ್ನಿಸಿದ ಡಿಕೆಶಿ ಜ್ಯೋತಿಷಿ

ಬೆಂಗಳೂರು, ಗುರುವಾರ, 3 ಆಗಸ್ಟ್ 2017 (15:35 IST)

Widgets Magazine

ಐಟಿ ಅಧಿಕಾರಿಗಳಿಗೆ ಚಳ್ಳೆ ಹಣ್ಣು ತಿನ್ನಿಸಲು ಡಿಕೆಶಿ ಜ್ಯೋತಿಷಿ ದ್ವಾರಕನಾಥ್ ಯತ್ನಿಸಿದ ಘಟನೆ ಬಯಲಿಗೆ ಬಂದಿದೆ.
 
ಐಟಿ ಅಧಿಕಾರಿಗಳು ದ್ವಾರಕನಾಥ್ ನಿವಾಸದ ಮೇಲೆ ದಾಳಿ ನಡೆಸಿದಾಗ, ದ್ವಾರಕನಾಥ್ ತಮ್ಮ ಮನೆಯ ಹಿಂದಿನ ಗೇಟ್ ಓಪನ್ ಮಾಡಿ ದಾಖಲೆಗಳನ್ನು ರವಾನಿಸಿದ್ದಾರೆ ಎನ್ನಲಾಗುತ್ತಿದೆ.
 
ಐಟಿ ಅಧಿಕಾರಿಗಳ ದಾಳಿ ಬಳಿಕ ಡಿಕೆಶಿ ಆಪ್ತ ಜ್ಯೋತಿಷಿ ದಾಖಲೆಗಳನ್ನು ಸಾಗಿಸಿದ್ದಾರೆ ಎನ್ನುವ ಮಾಹಿತಿಗಳು ಹಿನ್ನೆಲೆಯಲ್ಲಿ   ನಿನ್ನೆ ದ್ವಾರಕನಾಥ್ ನಿವಾಸದ ಮೇಲೆ ದಾಳಿ ನಡೆಸಿದ್ದ ಅಧಿಕಾರಿಗಳು, ಇಂದು ಮತ್ತೆ ಅವರ ನಿವಾಸದ ಮೇಲೆ ದಾಳಿ ನಡೆಸುವ ಸಾಧ್ಯತೆಗಳಿವೆ ಎನ್ನಲಾಗುತ್ತಿದೆ. 
 
ಜ್ಯೋತಿಷಿ ದ್ವಾರಕನಾಥ್ ಅವರನ್ನು ಮತ್ತಷ್ಟು ವಿಚಾರಣೆಗೆ ನಡೆಸುವ ಸಾಧ್ಯತೆಗಳಿವೆ ಎಂದು ಐಟಿ ಮೂಲಗಳು ತಿಳಿಸಿವೆ

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.Widgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  

Widgets Magazine

ಸುದ್ದಿಗಳು

news

ಸಚಿವ ಡಿ.ಕೆ.ಶಿವಕುಮಾರ್ ಭ್ರಷ್ಟಾಚಾರದ ಪ್ರತಿರೂಪ: ಎಸ್‌‍.ಆರ್.ಹಿರೇಮಠ

ಹುಬ್ಬಳ್ಳಿ: ಇಂಧನ ಖಾತೆ ಸಚಿವ ಡಿ.ಕೆ.ಶಿವಕುಮಾರ್ ಭ್ರಷ್ಟಾಚಾರದ ಪ್ರತಿರೂಪವಾಗಿದ್ದಾರೆ ಎಂದು ಸಮಾಜ ...

news

ಕಪ್ಪುಹಣ, ಭ್ರಷ್ಟಾಚಾರದ ವಿರುದ್ಧ ಐಟಿ ದಾಳಿ: ಅನಂತ್ ಕುಮಾರ್ ಸಮರ್ಥನೆ

ಬೆಂಗಳೂರು: ಇಂಧನ ಖಾತೆ ಸಚಿವ ಡಿ.ಕೆ.ಶಿವಕುಮಾರ್ ನಿವಾಸದ ಮೇಲೆ ನಡೆದ ಐಟಿ ದಾಳಿ ಕಪ್ಪುಹಣ, ಭ್ರಷ್ಟಾಚಾರದ ...

news

ಡಿಕೆಶಿ ಮನೆಯ 4 ಲಾಕರ್`ಗಳನ್ನ ಓಪನ್.. ಐಟಿ ಅಧಿಕಾರಿಗಳಿಗೆ ಸಿಕ್ಕಿದ್ದೇನು..?

ಸತತ 2ನೇ ದಿನವೂ ಸಚಿವ ಡಿ.ಕೆ. ಶಿವಕುಮಾರ್ ಅವರ ಸದಾಶಿವನಗರದ 2 ನಿವಾಸಗಳಲ್ಲಿ ಐಟಿ ಅಧಿಕಾರಿಗಳ ತನಿಖೆ ...

news

ಡಿ.ಕೆ.ಶಿವಕುಮಾರ್ ಅಗರ್ಭ ಶ್ರೀಮಂತರು: ಯಡಿಯೂರಪ್ಪ

ಬೆಂಗಳೂರು: ಇಂಧನ ಖಾತೆ ಸಚಿವರಾದ ಡಿ.ಕೆ.ಶಿವಕುಮಾರ್ ಅಗರ್ಭ ಶ್ರೀಮಂತರು ಎಂದು ಬಿಜೆಪಿ ರಾಜ್ಯಾಧ್ಯಕ್ಷ ...

Widgets Magazine Widgets Magazine Widgets Magazine