ಸಿದ್ದರಾಮಯ್ಯ ಮೇಲೆ ತಾಯಿ ಗೌರಮ್ಮ ಆರೋಪದ ಬಗ್ಗೆ ಸ್ಪಷ್ಟನೆ ನೀಡಿದ ಡಿ.ಕೆ. ಸುರೇಶ್

ಬೆಂಗಳೂರು, ಶುಕ್ರವಾರ, 4 ಆಗಸ್ಟ್ 2017 (19:25 IST)

Widgets Magazine

ಸಿಎಂ ವಿರುದ್ಧ ತಾಯಿ ಮಾಡಿದ್ದ ಆರೋಪದ ಕುರಿತಂತೆ ಸಂಸದ ಡಿ.ಕೆ. ಸುರೇಶ್ ಸ್ಪಷ್ಟನೆ ನೀಡಿದ್ದಾರೆ. ಐಟಿ ದಾಳಿಗೆ ಅಮತ್ ಶಾ, ನರೇಂದ್ರಮೋದಿ ಕಾರಣ ಎಂದು ಹೇಳಲು ಹೋಗಿ ಕನ್ ಫ್ಯೂಸ್ ಆಗಿ ಸಿದ್ದರಾಮಯ್ಯನವರ ಹೆಸರು ಹೇಳಿದ್ದಾರೆ ಎಂದು ಡಿ.ಕೆ. ಸುರೇಶ್ ತಿಳಿಸಿದ್ದಾರೆ.


ಮಧ್ಯಾಹ್ನ ಡಿ.ಕೆ. ಶಿವಕುಮಾರ್ ನಿವಾಸಕ್ಕೆ ತೆರಳಿ ಭೇಟಿಯಾದ ಬಳಿಕ ಮಾತನಾಡಿದ ಡಿ.ಕೆ. ಸುರೇಶ್, ಡಿ.ಕೆ. ಶಿವಕುಮಾರ್ ಅವರ ಆರೋಗ್ಯ  ಉತ್ತಮವಾಗಿದೆ. ಅಣ್ಣನ ಆರೋಗ್ಯ ಏರುಪೇರಾಗಿದ್ದರಿಂದ ಆತಂಕವಾಗಿತ್ತು. ವೈದ್ಯರು ಬಂದು ಪರೀಕ್ಷೆ ನಡೆಸಿದ್ದಾರೆ. ಕೇಂದ್ರ ಸರ್ಕಾರದ ಒತ್ತಡದಿಂದ ಐಟಿ ಇಲಾಖೆ ಈ ದಾಳಿ ನಡೆಸುತ್ತಿದೆ ಎಂದು ಸುರೇಶ್ ಆರೋಪಿಸಿದ್ದಾರೆ.

ಇತ್ತ, ಡಿಕೆಶಿಯವರನ್ನ ತಪಾಸಣೆ ನಡೆಸಿದ ಫ್ಯಾಮಿಲಿ ಡಾಕ್ಟರ್ ರಮಣ್ ರಾವ್, ಬಿಪಿ ವ್ಯತ್ಯಾಸದಿಂದ ಆರೋಗ್ಯ ಏರುಪೇರಾಗಿದೆ. ಸರಿಯಾದ ವಿಶ್ರಾಂತಿಯಮಗಳು ವರದಿ ಮಾಡಿವೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ
 



Widgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  

Widgets Magazine

ಸುದ್ದಿಗಳು

news

ಡಿಕೆಶಿ ಭೇಟಿಗೆ ಬಂದ ಬಂಡಾಯ ಶಾಸಕರಿಗೆ ನಿರಾಸೆ

ಐಟಿ ದಾಳಿ ನಡೆಯುತ್ತಿರುವ ಮಾಜಿ ಸಚಿವ ಡಿ.ಕೆ. ಶಿವಕುಮಾರ್ ನಿವಾಸಕ್ಕೆ ಜೆಡಿಎಸ್ ಬಂಡಾಯ ಶಾಸಕರಾದ ...

news

ಗುಜರಾತ್: ರಾಹುಲ್ ಗಾಂಧಿ ಕಾರಿನ ಮೇಲೆ ಕಲ್ಲು ತೂರಾಟ

ಗುಜರಾತ್: ರಾಜ್ಯದ ಪ್ರವಾಸದಲ್ಲಿರುವ ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ಕಾರಿನ ಮೇಲೆ ಕೆಲ ಕಿಡಿಗೇಡಿಗಳು ...

news

ಬಿಜೆಪಿ ಭ್ರಷ್ಟಾಚಾರ ವಿರುದ್ಧದ ಪಕ್ಷ: ಆರ್.ಅಶೋಕ್

ಬೆಂಗಳೂರು: ಬಿಜೆಪಿ ಭ್ರಷ್ಟಾಚಾರ ವಿರುದ್ಧದ ಪಕ್ಷವಾಗಿದೆ. ಭ್ರಷ್ಟಾಚಾರವನ್ನು ಯಾವತ್ತೂ ಸಹಿಸೋಲ್ಲ ಎಂದು ...

news

ನಾಳೆ ಉಪರಾಷ್ಟ್ರಪತಿ ಚುನಾವಣೆ: ಬಹುತೇಕ ವೆಂಕಯ್ಯನಾಯ್ಡು ಆಯ್ಕೆ ಸಾಧ್ಯತೆ

ನವದೆಹಲಿ: ನಾಳೆ ಉಪರಾಷ್ಟ್ರಪತಿ ಸ್ಥಾನಕ್ಕೆ ಚುನಾವಣೆ ನಡೆಯಲಿದ್ದು ಸಂಸತ್ ಸಂಪೂರ್ಣವಾಗಿ ಸಿದ್ದಗೊಂಡಿದೆ. ...

Widgets Magazine Widgets Magazine