ಹೊರದೇಶಕ್ಕೆ ಹೋಗಿ ಕಳೆದ ಒಂದು ತಿಂಗಳಿನಿಂದ ಇಂದಿನವರೆಗೂ ಜಿಲ್ಲೆಗೆ ವಾಪಸ್ಸಾದ ನಾಗರಿಕರು ಕೊರೊನಾ ಪರೀಕ್ಷೆಗೆ ಕಡ್ಡಾಯವಾಗಿ ಒಳಗಾಗಬೇಕು. ಹೀಗಂತ ಡಿಸಿ ಖಡಕ್ ಸೂಚನೆ ಕೊಟ್ಟಿದ್ದಾರೆ.