ಪ್ರಧಾನಿ ಮೋದಿ ಭಾಷಣ ಕೇಳಿ ಮರುಳಾಗಬೇಡಿ: ಕುಮಾರಸ್ವಾಮಿ

ಮೈಸೂರು:, ಮಂಗಳವಾರ, 7 ನವೆಂಬರ್ 2017 (17:01 IST)

Widgets Magazine

ಪ್ರಧಾನಿ ಮೋದಿಯ ಹಿಂದಿ ಭಾಷಣ ಕೇಳಿ ಮರುಳಾಗಬೇಡಿ. ನನಗೆ ಕೆಲಸ ಮಾಡಲು ಅವಕಾಶ ಕೊಡಿ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಮನವಿ ಮಾಡಿದ್ದಾರೆ.
ಕುಮಾರಪರ್ವ ಸಮಾವೇಶದಲ್ಲಿ ಪಕ್ಷದ ಅಭಿಮಾನಿಗಳನ್ನು ಉದ್ದೇಶಿಸಿ ಭಾಷಣ ಮಾಡಿದ ಅವರು, ಉಪಚುನಾವಣೆಯಲ್ಲಿ ಕಾಂಗ್ರೆಸ್ ಹೇಗೆ ಗೆದ್ದಿತು ಎನ್ನುವುದು ನನಗೆ ಗೊತ್ತಿದೆ. ಪೊಲೀಸ್ ಜೀಪಿನಲ್ಲಿಯೇ ಹಣ ಸಾಗಿಸಿ ಪಕ್ಷವನ್ನು ಗೆಲ್ಲಿಸಿದ್ದಾರೆ ಎಂದು ಆರೋಪಿಸಿದರು.
 
ಬಳಿ ಹಣಕ್ಕೇನು ಕೊರತೆಯಿಲ್ಲ. ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಜಯಗಳಿಸಲು ನೂರಾರು ಕೋಟಿ ರೂಪಾಯಿ ಬೇಕಾದ್ರೂ ಖರ್ಚು ಮಾಡ್ತಾರೆ. ಅವರಿಗೆ ಯಾವಾ ಮಾರ್ಗವಾದರೂ ಸರಿ ಗೆಲ್ಲಬೇಕು ಎನ್ನುವುದೇ ಮುಖ್ಯಗುರಿಯಾಗಿದೆ ಎಂದರು.
 
ದೇವೇಗೌಡರ ಜೊತೆ ಇದ್ದ ಸಿದ್ದರಾಮಯ್ಯ ಬೇರೆ, ಇವಾಗ ಇರುವ ಸಿಎಂ ಸಿದ್ದರಾಮಯ್ಯ ಬೇರೆ. ಸಿಎಂ ಸಿದ್ದರಾಮಯ್ಯರನ್ನು ಯಾರೂ ನಂಬಬೇಡಿ ಎಂದು ಜೆಡಿಎಸ್ ಪಕ್ಷದ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಕರೆ ನೀಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. Widgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  

Widgets Magazine

ಸುದ್ದಿಗಳು

news

ನೋಟ್ ಬ್ಯಾನ್ ಒಂದು ಐತಿಹಾಸಿಕ ಕ್ರಮ: ಅರುಣ್ ಜೇಟ್ಲಿ

ನವದೆಹಲಿ: ನೋಟ್ ಬ್ಯಾನ್ ಒಂದು ಐತಿಹಾಸಿಕ ಕ್ರಮ. ಇದರಿಂದ ಉಗ್ರರಿಗೆ ಫಂಡಿಂಗ್ ಮಾಡುವುದಕ್ಕೆ ಲಗಾಮು ...

news

ಮತದಾರರನ್ನು ಸೆಳೆಯಲು ಬಿಜೆಪಿಯಿಂದ ಸೀರೆ, ಹಣ ಹಂಚಿಕೆ

ಹಾಸನ: ಹಾಸನದಲ್ಲಿ ನಡೆದ ಬಿಜೆಪಿ ಪರಿವರ್ತನಾ ಯಾತ್ರೆಯಲ್ಲಿ ಮತದಾರರನ್ನು ಸೆಳೆಯಲು ಬಿಜೆಪಿ ಸೀರೆ ಹಣ ...

news

ಪರಿಶೀಲನೆ ನಂತರ ಫೋನ್ ಟ್ಯಾಪಿಂಗ್ ಎಲ್ಲವೂ ತಿಳಿಯಲಿದೆ: ಪರಮೇಶ್ವರ್

ಚಿಕ್ಕಮಗಳೂರು : ಫೋನ್ ಕದ್ದಾಲಿಕೆ ವಿಚಾರವನ್ನು ಸಚಿವ ಎಂ.ಬಿ.ಪಾಟೀಲ್ ಈ ಬಗ್ಗೆ ಸಿಎಂ ಗಮನಕ್ಕೆ ತಂದಿದ್ದಾರೆ ...

news

ಮುಸ್ಲಿಂ ವ್ಯಕ್ತಿಗಳು ಪುತ್ರಿಯರನ್ನು ವಿವಾಹವಾಗಬಹುದು: ಈಜಿಪ್ತ್ ಮೌಲ್ವಿ

ನವದೆಹಲಿ: ಆನ್‌ಲೈನ್‌ನಲ್ಲಿ ವೈರಲ್ ಆಗಿರುವ ಗೊಂದಲದ ವೀಡಿಯೋದಲ್ಲಿ, ಈಜಿಪ್ಟಿನ ಸಲಾಫಿಸ್ಟ್ ಮೌಲ್ವಿ, ...

Widgets Magazine