ಧರ್ಮಗಳನ್ನು ಒಡೆಯಬೇಡಿ. ಹಿಂದೂ, ಮುಸ್ಲಿಂ, ಕ್ರಿಶ್ಚಿಯನ್ ಸಮುದಾಯವನ್ನು ಬೇರ್ಪಡಿಸಬೇಡಿ-ಯು.ಟಿ ಖಾದರ್

ಮಂಗಳೂರು, ಶುಕ್ರವಾರ, 9 ಫೆಬ್ರವರಿ 2018 (10:56 IST)

ಮಂಗಳೂರು : ರಾಜ್ಯ ವಿಧಾನಸಭಾ ಚುನಾವಣೆಯ ಸಿದ್ಧತೆಗಾಗಿ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರು ಕರಾವಳಿ ಪ್ರವಾಸ ಹಮ್ಮಿಕೊಂಡಿರುವ ಹಿನ್ನಲೆಯಲ್ಲಿ  ಸಚಿವ ಯು.ಟಿ.ಖಾದರ್ ಅವರು ‘ಕಾಂಗ್ರೆಸ್ ಎಷ್ಟು ಬಲಿಷ್ಠವಿದೆ ಅಂತ ಈಗ ಗೊತ್ತಾಗ್ತಿದೆ’ ಎಂದು ಮಂಗಳೂರಿನಲ್ಲಿ (ಇಂದು ) ಹೇಳಿದ್ದಾರೆ.


‘ಹೀಗಾಗಿ ಕರಾವಳಿಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರು ಬರುತ್ತಿದ್ದಾರೆ. ರಾಜ್ಯದ ನಾಯಕರಿಂದ ಯಾವ ಕೆಲಸ ಆಗಲ್ಲ ಎಂಬ  ಕಾರಣಕ್ಕೆ ಬರ್ತಿದ್ದಾರೆ. ಸದ್ಯ ಜಿಲ್ಲೆಯಲ್ಲಿ ಸೋದರತೆಯಿಂದ ಒಗ್ಗಟ್ಟಿನಲ್ಲಿದ್ದೇವೆ. ಜಿಲ್ಲೆಗೆ ಬಂದು ಪ್ರಚಾರ ಮಾಡಿ ಆದರೆ ಧರ್ಮಗಳನ್ನು ಒಡೆಯಬೇಡಿ. ಹಿಂದೂ, ಮುಸ್ಲಿಂ, ಕ್ರಿಶ್ಚಿಯನ್ ಸಮುದಾಯವನ್ನು ಬೇರ್ಪಡಿಸಬೇಡಿ’ ಎಂದು ಸಚಿವ ಯು.ಟಿ.ಖಾದರ್ ಅವರು ಹೇಳಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ರಾಜ್ಯದಲ್ಲೂ ಗುಜರಾತ್ ಮಾದರಿಗೆ ಮುಂದಾದ ರಾಹುಲ್ ಗಾಂಧಿ

ಹೈದರಾಬಾದ ಕರ್ನಾಟಕದಲ್ಲಿ ಪ್ರವಾಸ ನಡೆಸಲು ಮುಂದಾಗಿರುವ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರು ರಾಜ್ಯ ...

news

ಚುನಾವಣೆಗಾಗಿ ದೇವೇಗೌಡರು ತೆಗೆದುಕೊಂಡ ಮಹತ್ವದ ನಿರ್ಧಾರ ಏನು ಗೊತ್ತಾ...?

ಮಂಡ್ಯ : ಜೆಡಿಎಸ್ ವರಿಷ್ಠರಾದ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಮತ್ತು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ...

news

ಶಾಸಕ ಹೆಚ್ ವೈ ಮೇಟಿ ಅವರ ವಿರುದ್ದ ಫೇಸ್‍ಬುಕ್‍ ಪೋಸ್ಟ್ ನಲ್ಲಿ ಈ ಯುವಕ ಹಾಕಿದ್ದೇನು ಗೊತ್ತಾ...?

ಬಾಗಲಕೋಟೆ : ಶಾಸಕ ಹೆಚ್ ವೈ ಮೇಟಿಯವರನ್ನು ಬಾಗಲಕೋಟೆಯ ಹರನಸಿಕಾರಿ ಕಾಲೋನಿಯಲ್ಲಿನ ಚರ್ಚ್ ನ ...

news

ಒಂದು ಲಕ್ಷಕ್ಕೂ ಅಧಿಕ ಮತಗಳಿಂದ ಗೆಲುವು ಸಾಧಿಸುವ ಶಪಥಗೈದ ಆನಂದಸಿಂಗ್

ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಒಂದು ಲಕ್ಷಕ್ಕೂ ಅಧಿಕ ಮತಗಳು ಪಡೆದು ಗೆಲುವು ಸಾಧಿಸುವುದಾಗಿ ಮಾಜಿ ...

Widgets Magazine
Widgets Magazine