ಲಿಂಗಾಯುತ ಧರ್ಮ ವಿಚಾರದಲ್ಲಿ ಹೇಳಿಕೆ ಕೊಡಬೇಡಿ: ಬಿಎಸ್‌ವೈ ಕಟ್ಟಾಜ್ಞೆ

ಬೆಂಗಳೂರು, ಮಂಗಳವಾರ, 25 ಜುಲೈ 2017 (19:21 IST)

ಸ್ವತಂತ್ರ ಧರ್ಮ ವಿಚಾರದಲ್ಲಿ ಶಾಸಕರು, ಸಂಸದರು, ಮುಖಂಡರು ಯಾವುದೇ ಹೇಳಿಕೆ ಕೊಡದಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಕಟ್ಟಾಜ್ಞೆ ಹೊರಡಿಸಿದ್ದಾರೆ.
 
ಸ್ವತಂತ್ರ ಲಿಂಗಾಯುತ ಧರ್ಮ ವಿಚಾರಕ್ಕೆ ಸಂಬಂಧಿಸಿದಂತೆ ಭಾರಿ ರಾಜಕೀಯ ಬೆಳವಣಿಗೆಗಳು ಕಂಡು ಬರುತ್ತಿರುವ ಹಿನ್ನೆಲೆಯಲ್ಲಿ ಬಿಜೆಪಿಯ ಎಲ್ಲಾ ನಾಯಕರು ತಟಸ್ಥರಾಗಿರಬೇಕು ಎಂದು ಕರೆ ನೀಡಿದ್ದಾರೆ.
 
ಮುಂದಿನ ಎರಡು-ಮೂರು ದಿನಗಳವರೆಗೆ ತಟಸ್ಥರಾಗಿದ್ದು, ನಂತರದ ಬೆಳವಣಿಗೆಗಳನ್ನು ಗಮನಿಸಿ ಹೇಳಿಕೆ ನೀಡುವ ಬಗ್ಗೆ ವಿಚಾರ ನಡೆಸಲಾಗುವುದು ಎಂದು ತಿಳಿಸಿದ್ದಾರೆ.
 
ನಾಳೆ ಬಿಜೆಪಿ ಕಚೇರಿಯಲ್ಲಿ ಸಭೆ ನಡೆಯಲಿದ್ದು ಸಭೆಯಲ್ಲಿ ಚರ್ಚಿಸಿದ ನಂತರ ಪಕ್ಷದ ನಾಯಕರ ನಿರ್ಧಾರದಂತೆ ಅಭಿಪ್ರಾಯ ವ್ಯಕ್ತಪಡಿಸಲಾಗುವುದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಮಾಹಿತಿ ನೀಡಿದ್ದಾರೆ. 
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಬಿಎಸ್‌‌ವೈಗೆ ತಾಕತ್ತಿದ್ರೆ ಬಿಜೆಪಿ ಕಚೇರಿಯಲ್ಲಿ ಬಸವಣ್ಣನ ಫೋಟೋ ಹಾಕಲಿ: ಸಚಿವ ವಿನಯ್

ಹುಬ್ಬಳ್ಳಿ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪಗೆ ತಾಕತ್ತಿದ್ರೆ ಬಿಜೆಪಿ ಕಚೇರಿಯಲ್ಲಿ ಬಸವಣ್ಣನ ...

news

ವಿಭಜನೆಯಾದರೆ ಎರಡೂ ಧರ್ಮಕ್ಕೂ ನಷ್ಟ: ಪೇಜಾವರ ಶ್ರೀ

ಉಡುಪಿ: ವೀರಶೈವ- ಲಿಂಗಾಯುತ ಧರ್ಮ ವಿಭಜನೆಯಾದರೆ ಎರಡೂ ಧರ್ಮಕ್ಕೂ ನಷ್ಟವಾಗಲಿದೆ. ಯಾರು ಅನ್ಯತಾ ...

news

ತಮಿಳುನಾಡಿನಾದ್ಯಂತ ಶಾಲಾ, ಕಾಲೇಜು, ಕಚೇರಿಗಳಲ್ಲಿ ವಂದೇ ಮಾತರಂ ಕಡ್ಡಾಯ

ಚೆನ್ನೈ: ತಮಿಳುನಾಡಿನಾದ್ಯಂತ ಎಲ್ಲಾ ಶೈಕ್ಷಣಿಕ ಸಂಸ್ಥೆಗಳು ಮತ್ತು ಕಚೇರಿಗಳಲ್ಲಿ ರಾಷ್ಟ್ರೀಯ ಹಾಡು ...

news

ಸ್ವತಂತ್ರ ಧರ್ಮ: ಬಿಎಸ್‌ವೈ ವಿರುದ್ಧ ಲಿಂಗಾಯುತ ಶಾಸಕರ ಅಸಮಾಧಾನ ಸ್ಫೋಟ

ಬೆಂಗಳೂರು: ಸ್ವತಂತ್ರ ಲಿಂಗಾಯುತ ಧರ್ಮ ಕುರಿತಂತೆ ನಿಲುವು ಸ್ಪಷ್ಟಪಡಿಸುವುದು ಅಗತ್ಯವಾಗಿದೆ ಎಂದು ...

Widgets Magazine