ಅಲ್ಪಸಂಖ್ಯಾತರು ಜೆಡಿಎಸ್ಗೆ ಮತ ಹಾಕಬೇಡಿ, ಒಂದುವೇಳ ಹಾಕಿದರೂ ಬಿಜೆಪಿ ಪಕ್ಷಕ್ಕೆ ಅನುಕೂಲವಾಗುತ್ತದೆ ಎಂದು ಕೆಪಿಸಿಸಿ ಅಧ್ಯಕ್ಷ ಜಿ.ಪರಮೇಶ್ವರ್ ಹೇಳಿದ್ದಾರೆ.