ನಮ್ಮ ಮೆಟ್ರೋದಲ್ಲಿ ಹಿಂದಿ ಬೇಡ: ಕೇಂದ್ರಕ್ಕೆ ಸಿಎಂ ಪತ್ರ

ಬೆಂಗಳೂರು, ಶುಕ್ರವಾರ, 28 ಜುಲೈ 2017 (16:23 IST)

ನಮ್ಮ ಮೆಟ್ರೋದಲ್ಲಿ ಹಿಂದಿ ಹೇರಿಕೆ ಕುರಿತಂತೆ ವ್ಯಾಪಕ ಪ್ರತಿಭಟನೆ ವ್ಯಕ್ತವಾದ ಹಿನ್ನೆಲೆಯಲ್ಲಿ ನಮ್ಮ ಮೆಟ್ರೋದಲ್ಲಿ ಹಿಂದಿ ಬೇಡ ಎಂದು ಕೇಂದ್ರ ಸರಕಾರಕ್ಕೆ ಪತ್ರ ಬರೆದಿದ್ದಾರೆ.
 
ನಮ್ಮ ಮೆಟ್ರೋಗೆ ಆರಂಭದಲ್ಲಿ ತ್ರಿಭಾಷಾ ಸೂತ್ರ ಅನುಸರಿಸಲಾಗಿತ್ತು. ಆದರೆ, ಹಿಂದಿ ಭಾಷೆ ಹೇರಿಕೆಯ ಬಗ್ಗೆ ಕನ್ನಡಪರ ಸಂಘಟನೆಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದವು.
 
ಹಿಂದಿ ರಾಷ್ಟ್ರಭಾಷೆಯಲ್ಲಿರುವ ನಾಮಫಲಕಗಳನ್ನು ತೆರುವುಗೊಳಿಸಿ, ಕನ್ನಡ ಮತ್ತು ಆಂಗ್ಲಭಾಷೆಯಲ್ಲಿ ಮಾತ್ರ ನಾಮಫಲಕಗಳಿರಲಿವೆ ಎಂದು ರೈಲ್ವೆ ಮೂಲಗಳು ತಿಳಿಸಿವೆ.
 
ಹಿಂದಿ ಹೇರಿಕೆಯಿಂದ ರಾಜ್ಯದ ಸಂಸ್ಕ್ರತಿಗೆ ಧಕ್ಕೆಯಾಗಲಿದೆ ಎಂದು ಸಿಎಂ ಸಿದ್ದರಾಮಯ್ಯ ಕೇಂದ್ರ ಸರಕಾರಕ್ಕೆ ಬರೆದ ಪತ್ರದಲ್ಲಿ ಪ್ರತಿಪಾದಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. ಇದರಲ್ಲಿ ಇನ್ನಷ್ಟು ಓದಿ :  
ನಮ್ಮ ಮೆಟ್ರೋ ಸಿಎಂ ಸಿದ್ದರಾಮಯ್ಯ ಹಿಂದಿ ಭಾಷೆ ಕನ್ನಡ ಭಾಷೆ Kannada Cm Siddaramaiah Hindi Language Namma Metro

ಸುದ್ದಿಗಳು

news

ಪಾಕಿಸ್ತಾನ: ಪ್ರಧಾನಿ ಹುದ್ದೆ ತ್ಯಜಿಸಿದ ನವಾಜ್ ಷರೀಫ್

ಇಸ್ಲಾಮಾಬಾದ್: ಪನಾಮಾ ಪೇಪರ್ ಪ್ರಕರಣದಲ್ಲಿ ಭ್ರಷ್ಟಾಚಾರವೆಸಗಿರುವುದು ಸಾಬೀತಾದ ಹಿನ್ನೆಲೆಯಲ್ಲಿ ಕೋರ್ಟ್ ...

news

ಧರ್ಮಸಿಂಗ್ ಅಂತ್ಯಸಂಸ್ಕಾರಕ್ಕೆ ನೆಲೋಗಿಗೆ ಆಗಮಿಸಿದ ಸಿಎಂ

ಜೇವರ್ಗಿ: ಮಾಜಿ ಮುಖ್ಯಮಂತ್ರಿ ಧರ್ಮಸಿಂಗ್ ಅಂತ್ಯಸಂಸ್ಕಾರದಲ್ಲಿ ಪಾಲ್ಗೊಳ್ಳಲು ಸಿಎಂ ಸಿದ್ದರಾಮಯ್ಯ ...

news

ವಿನಯ್ ನನ್ನ ಅಧಿಕೃತ ಪಿಎ ಅಲ್ಲ: ಉಲ್ಟಾ ಹೊಡೆದ ಕೆ.ಎಸ್. ಈಶ್ವರಪ್ಪ

ಬೆಂಗಳೂರು: ಆಪ್ತ ಸಹಾಯಕ ವಿನಯ್ ಅಪಹರಣ ಪ್ರಕರಣದಲ್ಲಿ ಕಾಂಗ್ರೆಸ್ ಷಡ್ಯಂತ್ರ ನಡೆಸುತ್ತಿದೆ ಎಂದು ...

news

ಚೆನ್ನೈ ಮೆಟ್ರೋ ರೈಲು ನಿಲ್ದಾಣಕ್ಕೆ ಬಾಂಬ್ ಬೆದರಿಕೆ

ಚೆನ್ನೈ: ಮೆಟ್ರೋ ರೈಲ್ವೆ ನಿಲ್ದಾಣವನ್ನು ಬಾಂಬ್‌ನಿಂದ ಸ್ಫೋಟಿಸುವುದಾಗಿ ಅಪರಿಚಿತ ವ್ಯಕ್ತಿಯೊಬ್ಬ ಬೆದರಿಕೆ ...

Widgets Magazine