ಮನುಷ್ಯನ ಆಸೆಗಳಿಗೆ ಮಿತಿಯೆ ಇಲ್ಲ.ಎಷ್ಟೇ ಹಣ ಇದ್ರು ಹಣ ಮತ್ತಷ್ಟು ಬೇಕು ಅನ್ನೋ ಆಸೆ. ಅಂತಹ ಆಸೆಯಿಂದಲ್ಲೆ ಜಮೀನೊಂದರಲ್ಲಿ ನಿಧಿ ಇದೆ ಎಂದುಕೊಂಡು ನಿಧಿ ಆಸೆಗೆ ಜಮೀನನಲ್ಲಿದ್ದ ದೇವರ ಕಲ್ಲನ್ನು ಕಿತ್ತು ನಿಧಿ ಶೋಧ ನಡೆಸಿದ್ದಾರೆ.