ಮನೆ ಮುಂದೆ ಬೈಕ್ ನಿಲ್ಲಿಸ್ತೀರಾ? ಹುಷಾರ್!

ಶಿವಮೊಗ್ಗ, ಮಂಗಳವಾರ, 12 ಫೆಬ್ರವರಿ 2019 (15:08 IST)

ಮನೆಗಳ ಮುಂದೆ ನಿಲ್ಲಿಸಲಾಗಿರುವ ಬೈಕ್ ಗಳಿಗೆ ಬೆಂಕಿ ಹಚ್ಚುವ ಮೂಲಕ ಕಿಡಿಗೇಡಿಗಳು ಜನರಲ್ಲಿ ಆತಂಕ ಸೃಷ್ಟಿಸಿದ್ದಾರೆ.  
ಮನೆ ಮುಂದೆ ನಿಲ್ಲಿಸಲಾಗಿದ್ದ ಬೈಕ್ ಗಳಿಗೆ ಬೆಂಕಿ ಹಚ್ಚುವ ಮೂಲಕ ದುಷ್ಕರ್ಮಿಗಳು ಅಟ್ಟಹಾಸ ಮೆರೆದಿದ್ದಾರೆ.

ಶಿವಮೊಗ್ಗದ ನ್ಯೂ ಮಂಡಳಿ ಮೊದಲನೇ ತಿರುವಿನ ಬಳಿಯಲ್ಲಿರುವ ಮನೆಗಳ ಮುಂದೆ ನಿಲ್ಲಿಸಲಾಗಿದ್ದ ಆರು ಬೈಕ್ ಗಳಿಗೆ ದುಷ್ಕರ್ಮಿಗಳು ಬೆಂಕಿ ಹಚ್ಚಿದ್ದಾರೆ. ಅಗ್ನಿಶಾಮಕದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬೆಂಕಿ ಆರಿಸಿದ್ದಾರೆ.

ಆದರೆ ಬೆಂಕಿಗೆ ಬೈಕ್ಗಳು ಸುಟ್ಟುಕರಕಲಾಗಿವೆ. ನಾಗರಾಜ್, ರೇಣುಕೇಶ್, ಯೋಗೀಶ್ ಮೊದಲಾದ ಮೂವರ ಬೈಕ್ಗೆ ದುಷ್ಕರ್ಮಿಗಳು ಬೆಂಕಿ ಇಟ್ಟಿದ್ದಾರೆ.
 




ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ರೇವಣ್ಣ ಮಾಡಿರುವ ಹಗರಣ ಬಯಲಿಗೆ ಎಳೆಯುವೆ ಎಂದ ಶಾಸಕ!

ಸಚಿವ ಹೆಚ್.ಡಿ.ರೇವಣ್ಣ ಸತ್ಯಹರಿಶ್ಚಂದ್ರರೇ?... ಅವರು ಕೂಡಲೇ ಕ್ಷಮೆ ಕೇಳಬೇಕು. ಇಲ್ಲದಿದ್ದಲ್ಲಿ ಅವರು ...

news

ಬಿಜೆಪಿ ಆಪರೇಷನ್ ಕಮಲದ ಆಡಿಯೋ ವಿಚಾರ; ಬಿಜೆಪಿಗೆ ಎದುರಾಗಿದೆ ಮತ್ತೊಂದು ಸಂಕಷ್ಟ

ಬೆಂಗಳೂರು : ಬಿಜೆಪಿ ಆಪರೇಷನ್ ಕಮಲದ ಆಡಿಯೋ ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿಗೆ ಹಾಗೂ ಬಿಎಸ್ ವೈ ಗೆ ...

news

ಕೈ ಕೊಟ್ಟ ಉಮೇಶ್ ಜಾಧವ್ ಕಾಂಗ್ರೆಸ್ ಗೆ ರಾಜೀನಾಮೆ?

ಕಾಂಗ್ರೆಸ್ ಅತೃಪ್ತರಲ್ಲಿ ಗುರುತಿಸಿಕೊಂಡಿರುವ ಶಾಸಕ ಉಮೇಶ್ ಜಾಧವ್ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವುದು ...

news

ಚಾಕು ತೋರಿಸಿ ದೋಚುತಿದ್ದ ಹಳೇ ಕಳ್ಳರು ಏನಾದರು ಗೊತ್ತಾ?

ಕಳ್ಳರು ಮತ್ತೆ ತಮ್ಮ ಹಳೇ ಚಾಳಿಯನ್ನು ಮುಂದುವರಿಸಿದ್ರು. ಚಾಕು ತೋರಿಸಿ ಚಿನ್ನಾಭರಣ ದೋಚಿ ಪರಾರಿಯಾಗಿದ್ರು. ...

Widgets Magazine