Widgets Magazine
Widgets Magazine

ಚುನಾವಣೆ ಪ್ರಚಾರಕ್ಕೆ ಸತೀಶ ಜಾರಕಿಹೊಳಿ ಖರೀದಿಸಿದ್ದೇನು ಗೊತ್ತಾ

ಬೆಳಗಾವಿ, ಶನಿವಾರ, 10 ಫೆಬ್ರವರಿ 2018 (10:53 IST)

Widgets Magazine

ಮುಂಬರುವ ವಿಧಾನಸಭೆಯ ಚುನಾವಣೆಗಾಗಿ ರಾಜ್ಯದಾದ್ಯಂತ ಪ್ರಚಾರ ನಡೆಸುವ ಸಲುವಾಗಿ ಎಐಸಿಸಿ ಕಾರ್ಯದರ್ಶಿ ಸತೀಶ ಜಾರಕಿಹೊಳಿ ಹೆಲಿಕಾಪ್ಟರ್ ಖರೀದಿಸಿದ್ದಾರೆ.

ಕಳೆದ ಬಾರಿಯ ಚುನಾವಣೆಯಲ್ಲಿ ಬಾಡಿಗೆ ಹೆಲಿಕಾಪ್ಟರ್ ಬಳಿಸಿದ್ದ ಸತೀಶ ಜಾರಕಿಹೊಳಿ ಅವರು ಈ ಬಾರಿ ಬೆಲ್ ಕಂಪೆನಿಯ ಹೆಲಿಕಾಪ್ಟರ್ ಖರೀದಿಸಿದ್ದು, ಹೆಲಿಕಾಪ್ಟರ್ ಮೂಲಕ ರಾಜ್ಯ ಪ್ರವಾಸ ನಡೆಸಿ ಪಕ್ಷದ ಪರವಾಗಿ ಪ್ರಚಾರ ನಡೆಸಲಿದ್ದಾರೆ.

ಹೆಲಿಕಾಪ್ಟರ್ ಖರೀದಿಸಿರುವ ಕಾರಣಕ್ಕೆ ಬೆಳಗಾವಿ ನಗರ ಹಾಗೂ ಯಮಕನಮರಡಿ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಎಂಟು ಕಡೆ ಹೆಲಿಪ್ಯಾಡ್ ಕೂಡ ನಿರ್ಮಿಸಲಾಗಿದೆ.

ಹೆಲಿಕಾಪ್ಟರಿನಲ್ಲಿ ಐದು ಜನರು ಸಂಚರಿಸಬಹುದಾಗಿದ್ದು, ಹೆಲಿಕಾಪ್ಟರ್ ಖರೀದಿಸುವ ಮೂಲಕ ಸತೀಶ ಜಾರಕಿಹೊಳಿ ಅವರು ಗಮನ ಸೆಳೆದಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. Widgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  

Widgets Magazine

ಸುದ್ದಿಗಳು

news

ಮನೆಯ ಮುಂದೆ ಆಟವಾಡುತ್ತಿದ್ದ ಬಾಲಕಿಯನ್ನು ಹೊತ್ತೊಯ್ದು ಅತ್ಯಾಚಾರ

ಮನೆಯ ಮುಂದೆ ಆಟವಾಡುತ್ತಿದ್ದ 11 ವರ್ಷದ ಬಾಲಕಿಯನ್ನು ಹೊತ್ತೊಯ್ದು ಅತ್ಯಾಚಾರ ಎಸಗಿರುವ ಘಟನೆ ...

news

ಸಂಜ್ವಾನ್ ಸೇನಾ ಕ್ಯಾಂಪ್ ಮೇಲೆ ನುಗ್ಗಿದ ಉಗ್ರರು! ಓರ್ವ ಯೋಧ ಹುತಾತ್ಮ

ಜಮ್ಮು ಕಾಶ್ಮೀರ: ಉರಿ ದಾಳಿ ಮಾದರಿಯಲ್ಲೇ ಭಯೋತ್ಪಾದಕರು ಜಮ್ಮು ಕಾಶ್ಮೀರದ ಮತ್ತೊಂದು ಸೇನಾ ಕ್ಯಾಂಪ್ ಮೇಲೆ ...

news

ಐದೂ ದಿನವೂ ಸದನಕ್ಕೆ ಕಾಲಿಡದ ಕುಮಾರಸ್ವಾಮಿ

ಬೆಂಗಳೂರು: ವಿಧಾನಸಭೆ ಕಲಾಪಗಳು ಸೋಮವಾರದಿಂದಲೇ ಆರಂಭವಾಗಿದ್ದರೂ ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ಕಳೆದ ...

news

ಬಿಸಿಯೂಟ ಕಾರ್ಯಕರ್ತೆಯರಿಗೆ ಸಿಎಂ ಸಿದ್ದರಾಮಯ್ಯ ಕೊಟ್ಟ ಭರವಸೆ ಏನು...?

ಬೆಂಗಳೂರು : ಕನಿಷ್ಟ ವೇತನ, ಪಿಎಫ್, ಇಎಸ್‍ಐ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕಳೆದ ...

Widgets Magazine Widgets Magazine Widgets Magazine