ಅಕ್ಷಯ ತೃತೀಯ ದಿನದ ಮಹತ್ವ ಏನು ಗೊತ್ತಾ…?

ಬೆಂಗಳೂರು, ಮಂಗಳವಾರ, 17 ಏಪ್ರಿಲ್ 2018 (19:36 IST)

ಬೆಂಗಳೂರು:ತೃತೀಯ ಎಂಬುದು ಹೆಸರೇ ತಿಳಿಸುವಂತೆ ಆ ದಿನ ಕೈಗೊಂಡ ಕಾರ್ಯ ಅಕ್ಷಯ ಆಗುತ್ತದೆಯಂತೆ. ಸಮೃದ್ಧಿಯ ಸಂಕೇತವಾಗಿರುವ ಅಕ್ಷಯ ತೃತೀಯ ದಿನಕ್ಕೆ ಪೌರಾಣಿಕ ಮತ್ತು ಧಾರ್ಮಿಕ ಹಿನ್ನೆಲೆ ಇದೆ. ಈ ದಿನ ಕೈಗೊಳ್ಳುವ ಶುಭಕಾರ್ಯಗಳು ಯಶಸ್ಸು ತಂದುಕೊಡುತ್ತವೆ ಎಂಬ ನಂಬಿಕೆ ಜನರಲ್ಲಿದೆ.

ಈ ದಿನ ನಾವು ಖರೀದಿಸುವುದು, ಮತ್ತು ಅಂದು ದೇವತಾ ಕಾರ್ಯಗಳಿಗೆ, ದಾನಗಳಿಗೆ ಬಹಳ ಪ್ರಾಶಸ್ತ್ಯ ನೀಡಬೇಕು. ಎಷ್ಟು ಶ್ರದ್ಧೆ-ಭಕ್ತಿಯಿಂದ ಅವೆಲ್ಲವನ್ನೂ ಮಾಡುತ್ತೀರೋ ಆ ಫಲಗಳು ಅಷ್ಟು ಅಕ್ಷಯ ಆಗುತ್ತವೆಯಂತೆ.


ಬದರಿಯಲ್ಲಿ ಈ ಶುಭದಿನದಂದು ಮಂದಿರದ ದ್ವಾರ ತೆಗೆದು ನಾರಾಯಣನ ಅನುಗ್ರಹಕ್ಕೆ ಪಾತ್ರರಾಗಲು ಅವಕಾಶ ನೀಡುವುದರಿಂದ ಮುಕ್ತಿದ್ವಾರವನ್ನು ತೆಗೆಯುವ ಶುಭತಿಥಿಯೂ ಹೌದು. ಜಗತ್ತಿನ ಶ್ರೇಷ್ಠ ಆಚಾರ್ಯರೆನಿಸಿದ ಶಂಕರ ಭಗವತ್ಪಾದರು, ಭಿಕ್ಷೆಯಲ್ಲಿ ನೆಲ್ಲಿಕಾಯಿ ನೀಡಿದ ಬಡಮಹಿಳೆಗೆ, 'ಕನಕಧಾರಾ' ಸ್ತೋತ್ರ ಪಠಿಸಿ ಚಿನ್ನದ ನೆಲ್ಲಿಕಾಯಿ ಮಳೆಯನ್ನು ತರಿಸಿ, ಆಕೆಯ ಬಡತನ ನಿವಾರಣೆ ಮಾಡಿದ ಅಕ್ಷಯ ತದಿಗೆ ಹಬ್ಬಕ್ಕೆ ಚಿನ್ನದೊಂದಿಗೆ ಭದ್ರ ಬೆಸುಗೆಯಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ನೇಪಾಳದಲ್ಲಿರುವ ಭಾರತದ ರಾಯಭಾರಿ ಕಚೇರಿ ಸಮೀಪ ಬಾಂಬ್‌ ಸ್ಫೋಟ

ಕಠ್ಮಂಡು : ನೇಪಾಳದ ಬಿರಾತ್‌ನಗರ ಪ್ರದೇಶ‌ದಲ್ಲಿರುವ ಭಾರತ ರಾಯಭಾರಿ ಕಚೇರಿ ಸಮೀಪ ಬಾಂಬ್‌ ...

news

ಜೆಡಿಎಸ್ ಪಕ್ಷದ ಪರ ಪ್ರಚಾರಕ್ಕೆ ನಿಂತ ನಟಿ ಅಮೂಲ್ಯ

ಬೆಂಗಳೂರು : ರಾಜ್ಯ ವಿಧಾನಸಭಾ ಚುನಾವಣೆಯ ಹಿನ್ನಲೆಯಲ್ಲಿ ಸ್ಯಾಂಡಲ್ ವುಡ್ ತಾರೆಯರು ರಾಜಕೀಯ ಪ್ರಚಾರಕ್ಕೆ ...

news

ವರುಣ ಕ್ಷೇತ್ರದಲ್ಲಿ ಕಣ್ಣೀರಿಟ್ಟ ಸಿಎಂ ಸಿದ್ದರಾಮಯ್ಯ; ಕಾರಣವೇನು ಗೊತ್ತಾ...?

ಮೈಸೂರು : ಮುಂಬರುವ ಚುನಾವಣೆಗೆ ವರುಣ ಕ್ಷೇತ್ರದಲ್ಲಿ ಸ್ಪರ್ಧಿಸುತ್ತಿರುವ ತಮ್ಮ ಮಗ ಡಾ.ಯತೀಂದ್ರ ಅವರ ...

news

ಬಿಜೆಪಿ ಎರಡನೇ ಪಟ್ಟಿ ಬಿಡುಗಡೆಯಿಂದ ನಮಗೆ ಆತ್ಮವಿಶ್ವಾಸ ಮತ್ತಷ್ಟು ಹೆಚ್ಚಾಗಿದೆ - ಡಾ. ಜಿ ಪರಮೇಶ್ವರ್

ಬೆಂಗಳೂರು : ಬಿಜೆಪಿ ನಾಯಕರು ಹಂತ ಹಂತವಾಗಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡುತ್ತಿರುವುದನ್ನು ನೋಡಿ ಇದೀಗ ...

Widgets Magazine
Widgets Magazine