ಕಾಂಗ್ರೆಸ್ ನಾಯಕರಿಗೆ ಯತ್ನಾಳ್ ನೀಡಿದ ಖಡಕ್ ಎಚ್ಚರಿಕೆ ಏನು ಗೊತ್ತಾ?

ಕಲಬುರಗಿ, ಶನಿವಾರ, 10 ನವೆಂಬರ್ 2018 (14:59 IST)

ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಬಗ್ಗೆ ಇಲ್ಲಸಲ್ಲದ ಆರೋಪ ಮಾಡುವುದಾಗಲಿ ಅಥವಾ ಹಗುರವಾಗಿ ಮಾತನಾಡುವುದಾಗಲಿ ಮಾಡಿದರೆ ಅಂಥವರ ನಾಲಿಗೆ ಸುಡಬೇಕಾಗುತ್ತದೆ ಎಂದು ಕೇಂದ್ರ ಮಾಜಿ ಸಚಿವ ಹಾಗೂ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಖಡಕ್ ಎಚ್ಚರಿಕೆ ನೀಡಿದ್ದಾರೆ.

ಮೋದಿ ಅವರನ್ನು ಜೀವಂತವಾಗಿ ಸುಡುತ್ತೇವೆ ಎಂದ ಮಾಜಿ ಸಚಿವ ಟಿ.ಬಿ.ಜಯಚಂದ್ರ ಹೇಳಿಕೆ ವಿರುದ್ಧ ಖಂಡನೆ ವ್ಯಕ್ತಪಡಿಸಿರುವ ಯತ್ನಾಳ್, ಉದ್ಧತನದಿಂದ ಜಯಚಂದ್ರ ಹೇಳಿಕೆ ನೀಡುತ್ತಿದ್ದಾರೆ. ಇದು ಕಾಂಗ್ರೆಸ್ ನಾಯಕರ ಹತಾಶೆಯ ಮನಸ್ಥಿತಿ ತೋರಿಸುತ್ತದೆ ಎಂದಿದ್ದಾರೆ.

ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಕೆಟ್ಟದಾಗಿ ಮಾತನಾಡಿದರೆ ನಾವೂ ಅದೇ ಭಾಷೆಯಲ್ಲಿ ಹೇಳಬೇಕಾಗುತ್ತದೆ ಎಂದಿದ್ದಾರೆ.  





ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಟಿಪ್ಪು ಜಯಂತಿಗೆ ಬಾರದ ಸಿಎಂ: ಸಿದ್ದರಾಮಯ್ಯ ಹೇಳಿದ್ದೇನು ಗೊತ್ತಾ?

ಮೈಸೂರು ಹುಲಿ ಟಿಪ್ಪು ಸುಲ್ತಾನ್ ಜಯಂತಿ ಆಚರಣೆ ಸಮಾರಂಭದಲ್ಲಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಭಾಗಿ ಆಗದ ...

news

ಟಿಪ್ಪು ಸುಲ್ತಾನ್ ಜಯಂತಿ ಆಚರಣೆಗೆ ವ್ಯಕ್ತವಾದ ಆಕ್ರೋಶ

ದಾವಣಗೆರೆ ನಗರದ ಹೈ ಸ್ಕೂಲ್ ಮೈದಾನದಲ್ಲಿ ಜಿಲ್ಲಾಡಳಿತ, ಪಾಲಿಕೆಯಿಂದ ಟಿಪ್ಪು ಜಯಂತಿ ಆಚರಣೆ‌ ...

news

ಟಿಪ್ಪು ಜಯಂತಿ ಆಚರಣೆಗೆ ಹೈಡ್ರಾಮಾ ನಡೆದದ್ದು ಏಕೆ ಗೊತ್ತಾ?

ತಾಲೂಕು ಆಡಳಿತ ವತಿಯಿಂದ ಟಿಪ್ಪು ಜಯಂತಿ ಆಚರಣೆಗೆ ನಿರ್ಧರಿಸಿದ್ದ ಸ್ಥಳ ಏಕಾಏಕಿಯಾಗಿ ಬದಲಾವಣೆಗೊಂಡಿತ್ತು. ...

news

ಜನಾರ್ದನ ರೆಡ್ಡಿಗೆ ಲೂಟಿ ಮಾಡು ಅಂತ ನಾವು ಹೇಳಿದ್ವಾ? ಎಂದು ಕೇಳಿದ ಸಿದ್ದರಾಮಯ್ಯ

ಜನಾರ್ದನ ರೆಡ್ಡಿಗೆ ಲೂಟಿ ಮಾಡು, ಕಳ್ಳತನ ಮಾಡು ಅಂತಾ ನಾವು ಹೇಳಿಕೊಟ್ಟಿದ್ವಾ? ಎಂದು ಸಮನ್ವಯ ಸಮಿತಿ ...

Widgets Magazine
Widgets Magazine