ಪೋಷಕರು ಇಲ್ಲದ ವೇಳೆ ಇಬ್ಬರು ಬಾಲಕಿಯರಿಗೆ ಬಾಲಕನೊಬ್ಬ ಮಾಡಿದ್ದೇನು ಗೊತ್ತಾ?

ಮಂಡ್ಯ, ಶುಕ್ರವಾರ, 28 ಸೆಪ್ಟಂಬರ್ 2018 (08:41 IST)

: ಮಂಡ್ಯದ ಕೆ.ಆರ್.ಪೇಟೆ ತಾಲೂಕಿನ ಅಕ್ಕಿಹೆಬ್ಬಾಳು ಗ್ರಾಮದಲ್ಲಿ ಇಬ್ಬರು ಬಾಲಕಿಯರ ಮೇಲೆ ಬಾಲಕನೊಬ್ಬ ಲೈಂಗಿಕ ದೌರ್ಜನ್ಯ ಎಸಗಿರುವ ಘಟನೆ ನಡೆದಿರುವುದಾಗಿ ತಿಳಿದುಬಂದಿದೆ.


ಬಾಲಕಿಯರ ತಂದೆ ತಾಯಿಗಳು ವ್ಯಾಪಾರ ಮಾಡಲು ಬೇರೆ ಗ್ರಾಮಗಳಿಗೆ ತೆರಳುತ್ತಿದ್ದರು. ಆ ವೇಳೆ  ಬಾಲಕಿಯರು ಶಾಲೆಯಿಂದ ಮನೆಗೆ ಬಂದಾಗ ಆರೋಪಿ ಆ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗುತ್ತಿದ್ದಾನೆ. ಈ ವಿಚಾರ ತಿಳಿದ ಬಾಲಕಿಯರ ಪೋಷಕರು ಕೆ.ಆರ್.ಪೇಟೆ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.


ದೂರಿನ ಮೇರೆಗೆ ಕೆ.ಆರ್.ಪೇಟೆ ಗ್ರಾಮಾಂತರ ಪೊಲೀಸರು ಆರೋಪಿಯನ್ನು ಪೊಕ್ಸೋ ಕಾಯ್ದೆಯಡಿ ಬಂಧಿಸಿ ಬಾಲಮಂದಿರದ ವಶಕ್ಕೆ ಒಪ್ಪಿಸಿದ್ದಾರೆ. ಸಂತ್ರಸ್ತ ಬಾಲಕಿಯರನ್ನು ತಪಾಸಣೆಗೆ ಮೈಸೂರಿನ ಕೆ.ಆರ್.ಆಸ್ಪತ್ರೆಗೆ ಸೇರಿಸಲಾಗಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಹೆಂಡತಿಯ ಅಕ್ರಮ ಸಂಬಂಧ ತಿಳಿದು ಪತಿ ಆಕೆಗೆ ಮಾಡಿದನ್ನು ಕೇಳಿದ್ರೆ ಬೆಚ್ಚಿ ಬೀಳ್ತಿರಾ

ಕೋಲಾರ : ಎರಡನೇ ಪತ್ನಿಯು ಅಕ್ರಮ ಸಂಬಂಧ ಹೊಂದಿರುವ ವಿಚಾರ ತಿಳಿದ ವ್ಯಕ್ತಿಯೊಬ್ಬ ಆಕೆಯ ತಲೆ ಕಡಿದು ಪೊಲೀಸ್ ...

news

ಚಲಿಸುತ್ತಿದ್ದ ಕಾರಿನಲ್ಲಿಯೇ 20 ವರ್ಷದ ಯುವತಿಯ ಮೇಲೆ ಗ್ಯಾಂಗ್ ರೇಪ್

ಲಕ್ನೋ : ಚಲಿಸುತ್ತಿದ್ದ ಕಾರಿನಲ್ಲಿಯೇ 20 ವರ್ಷದ ಯುವತಿಯೊಬ್ಬಳ ಮೇಲೆ ನಾಲ್ವರು ಸಾಮೂಹಿಕವಾಗಿ ಅತ್ಯಾಚಾರ ...

news

ರೌಡಿಗಳ ಮೇಲೆ ಸಿಸಿಬಿ ದಾಳಿ

ರಾಜಧಾನಿಯಲ್ಲಿ ಅಕ್ರಮ ಹಾಗೂ ಅಪರಾಧ ಪ್ರಕರಣಗಳನ್ನು ಮಟ್ಟ ಹಾಕುವ ನಿಟ್ಟಿನಲ್ಲಿ ಸಿಸಿಬಿ ಪೊಲೀಸರು ರೌಡಿಗಳ ...

news

ಅಯೋಧ್ಯೆ ವಿವಾದ: ಹೊರಬಿತ್ತು ಸುಪ್ರೀಂ ಕೋರ್ಟನ ಮಹತ್ವದ ತೀರ್ಪು

ಸುಪ್ರೀಂ ಕೋರ್ಟ ನ ಮತ್ತೊಂದು ಮಹತ್ವದ ತೀರ್ಪು ಹೊರಬಿದ್ದಿದೆ. ಇಸ್ಲಾಂನಲ್ಲಿ ಮಸೀದಿಗೆ ಧಾರ್ಮಿಕ ಪಾವಿತ್ರತೆ ...

Widgets Magazine