ಧಾರವಾಡ : ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಎಸಗಲು ಮುಂದಾದ ವ್ಯಕ್ತಿಯ ಮೇಲೆ ಹಲ್ಲೆ ಮಾಡಿದ್ದಲ್ಲದೇ ಆಕೆಯ ಸಂಬಂಧಿಯೊಬ್ಬ ಆತನಿಗೆ ಚಾಕುವಿನಿಂದ ಇರಿದು ಕೊಲೆ ಮಾಡಿದ ಘಟನೆ ಧಾರವಾಡದ ನವಲಗುಂದ ಪಟ್ಟಣದಲ್ಲಿ ನಡೆದಿದೆ.