ಪ್ರಧಾನಿ ಬಗ್ಗೆ ಸಚಿವ ಬಂಡೆಪ್ಪ ಕಾಶೆಂಪೂರ ಹೇಳಿದ್ದೇನು ಗೊತ್ತಾ?

ಹುಬ್ಬಳ್ಳಿ, ಭಾನುವಾರ, 13 ಜನವರಿ 2019 (14:50 IST)

ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ವಿರುದ್ಧ ಮಾತನಾಡಿರುವ ಪ್ರಧಾನಿಗೆ ತಿರುಗೇಟು ನೀಡಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಸಿಎಂ ಕುಮಾರಸ್ವಾಮಿ ಅವರನ್ನ ಕ್ಲರ್ಕ ಎಂದು ಕರೆದ ವಿಚಾರಕ್ಕೆ ಸಂಬಂಧಿಸಿದಂತೆ ಸಚಿವ ಬಂಡೆಪ್ಪ ಕಾಶೆಂಪೂರ ಪ್ರತಿಕ್ರಿಯೆ ನೀಡಿದ್ದಾರೆ.

ಸಮ್ಮಿಶ್ರ ಸರ್ಕಾರವನ್ನ ಕುಮಾರಸ್ವಾಮಿ ಅವರು ಒಳ್ಳೆಯ ರೀತಿಯಿಂದ ನಡೆಸಿಕೊಂಡು ಹೊರಟಿದ್ದಾರೆ. ಆದರೆ ಮೋದಿ ಆ ರೀತಿ ಯಾಕೆ ಮಾತನಾಡಿದ್ದಾರೋ ಎಂದು ಸಚಿವ ಬಂಡೆಪ್ಪ ಕಾಶೆಂಪೂರ ಹೇಳಿದ್ದಾರೆ. 

ಹುಬ್ಬಳ್ಳಿಯಲ್ಲಿ ಸಚಿವ ಬಂಡೆಪ್ಪ ಕಾಶೆಂಪೂರ ಹೇಳಿಕೆ ನೀಡಿದ್ದು, ಸಮ್ಮಿಶ್ರ ಸರ್ಕಾರ ಸೂಪರ್ ಆ್ಯಕ್ಟಿವ್ ಆಗಿ ನಡೆಯುತ್ತಿದೆ.
ಯಾವುದೇ ಕಾರಣಕ್ಕೂ ಸರ್ಕಾರ ಪತನವಾಗುವುದಿಲ್ಲ. ರಾಜ್ಯದಲ್ಲಿ ಸಾಕಷ್ಟು ಯೋಜನೆಗಳನ್ನು ನೀಡಿದ್ದೇವೆ ಎಂದರು. 


 



ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಕಾಂಗ್ರೆಸ್ ನ ಯಾವ ಅತೃಪ್ತ ಶಾಸಕರ ಜೊತೆಗೂ ಸಂಪರ್ಕವಿಲ್ಲ- ಯಡಿಯೂರಪ್ಪ

ನವದೆಹಲಿ : ಕಾಂಗ್ರೆಸ್ ನ ಯಾವ ಅತೃಪ್ತ ಶಾಸಕರ ಜೊತೆಗೂ ಸಂಪರ್ಕವಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ...

news

ರಾಜ್ಯ ಬಿಜೆಪಿ ನಾಯಕರ ಜೊತೆ ದೆಹಲಿಯಲ್ಲಿ ಇಂದು ಸಭೆ ನಡೆಸಲಿರುವ ಅಮಿತ್ ಶಾ

ನವದೆಹಲಿ : ಮುಂದಿನ ಲೋಕಸಭೆ ಚುನಾವಣೆಗೆ ಭರ್ಜರಿ ಸಿದ್ಧತೆ ನಡೆಸಿರುವ ಕರ್ನಾಟಕ ರಾಜ್ಯ ಬಿಜೆಪಿ ನಾಯಕರ ಜೊತೆ ...

news

ವೀರಶೈವ-ಲಿಂಗಾಯತ ಸಮಾಜವನ್ನು ಒಡೆಯುವ ಕೆಲಸ ಮಾಡಿದ ಕಾಂಗ್ರೆಸ್ ನಾಯಕರ ವಿರುದ್ಧ ಕಿಡಿಕಾರಿದ ಶಾಮನೂರು ಶಿವಶಂಕರ್

ದಾವಣಗೆರೆ : ವೀರಶೈವ-ಲಿಂಗಾಯತ ಸಮಾಜವನ್ನು ಒಡೆಯುವ ಕೆಲಸ ಮಾಡಿದ ಲಿಂಗಾಯತ ಪ್ರತ್ಯೇಕ ಧರ್ಮ ಹೋರಾಟದ ...

news

ಸೀತೆ ಅರಣ್ಯದಲ್ಲಿದ್ದಾಗ ಮಾಂಸ ಸೇವನೆ ಮಾಡಿದ್ದಾರೆ ಎಂದ ಚಿಂತಕಿ ವಿರುದ್ಧ ದೂರು ದಾಖಲು

ಮೈಸೂರು : ಪೆರಿಯಾರ್ ವಾದಿ ಚಿಂತಕಿ ಕಲೈಸೆಲ್ವಿ ರಾಮಾಯಣದ ಸೀತೆಯ ಆಹಾರ ಕ್ರಮದ ಬಗ್ಗೆ ವಿವಾದಾತ್ಮಕ ಹೇಳಿಕೆ ...

Widgets Magazine