ಕಂಟೈನರ್ ನಲ್ಲಿ ಸಾಗಿಸ್ತಿದ್ದದ್ದು ಏನ್ ಗೊತ್ತಾ?

ಬೀದರ್, ಭಾನುವಾರ, 31 ಮಾರ್ಚ್ 2019 (13:12 IST)

ಚುನಾವಣೆಯಲ್ಲಿ ಹಲವು ಅಕ್ರಮಗಳನ್ನು ಮಾಡುತ್ತಿರುವುದನ್ನು ಅಧಿಕಾರಿಗಳು ಪತ್ತೆ ಹಚ್ಚುತ್ತಲೇ ಇದ್ದಾರೆ.

ಚುನಾವಣೆ ಹೊತ್ತಲ್ಲಿ ಅಬಕಾರಿ ಅಧಿಕಾರಿಗಳಿಂದ ಭರ್ಜರಿ ಕಾರ್ಯಾಚರಣೆ ನಡೆದಿದೆ. ಬೀದರ್ ಜಿಲ್ಲೆಯ ಬಸವಕಲ್ಯಾಣ ತಾಲೂಕಿನ ಚಂಡಕಾಪುರ್ ಚೆಕ್ ಪೋಸ್ಟ್ ನಲ್ಲಿ ತಪಾಸನೆ ವೇಳೆ ಅಪಾರ ಪ್ರಮಾಣದ ವಶಕ್ಕೆ ತೆಗೆದುಕೊಳ್ಳಲಾಗಿದೆ.
ತಪಾಸಣೆ ವೇಳೆ ಸಿಕ್ಕ ಕೋಟ್ಯಂತರ ಮೌಲ್ಯದ ಮದ್ಯ ವಶಕ್ಕೆ ಪಡೆದುಕೊಂಡಿರುವ ಅಬಕಾರಿ ಅಧಿಕಾರಿಗಳು ತನಿಖೆ ತೀವ್ರಗೊಳಿಸಿದ್ದಾರೆ.

ಅಕ್ರಮವಾಗಿ ಸಾಗಿಸುತ್ತಿದ್ದ  2,52,07,968 ರೂ. ಮೌಲ್ಯದ ಮದ್ಯ ವಶವಾಗಿದೆ. ಕಂಟೈನರ್ ಮೂಲಕ ಮಹರಾಷ್ಟ್ರದಿಂದ ಹೈದ್ರಾಬಾದ್ ಗೆ ಈ ಮದ್ಯವನ್ನು ಸಾಗಿಸಲಾಗುತ್ತಿತ್ತು. ಪರವಾನಗಿ ಇಲ್ಲದೆ ಕಂಟೈನರ್ ಮೂಲಕ ದೇಶಿ, ವಿದೇಶಿ ಮದ್ಯ ಸಾಗಿಸಲಾಗುತ್ತಿತ್ತು.


 ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ದಿಢೀರ್ ಟೆಂಪಲ್ ರನ್ ಮಾಡಿದ ಪರಮೇಶ್ವರ್

ಕಾಡಸಿದ್ದೇಶ್ವರ ಮಠಕ್ಕೆ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ.

news

ನ್ಯೂ ಜರ್ಸಿಗೆ ತೆರಳಿದ್ದ ವಿದ್ಯಾರ್ಥಿ ಅನುಮಾನಾಸ್ಪದ ಸಾವು

ಅಮೆರಿಕಾದ ನ್ಯೂ ಜರ್ಸಿಯಲ್ಲಿ ಅನುಮಾನಾಸ್ಪದವಾಗಿ ರಾಜ್ಯದ ವಿದ್ಯಾರ್ಥಿಯೊಬ್ಬ ಮೃತಪಟ್ಟಿದ್ದಾನೆ.

news

ಬಿಜೆಪಿ ಮುಖಂಡನ ಅಪಘಾತಕ್ಕೆ ಹೊಸ ಟ್ವಿಸ್ಟ್

ವಾಹನ ಅಪಘಾತದಲ್ಲಿ ಬಿಜೆಪಿ ಮುಖಂಡ ಸಾವನ್ನಪ್ಪಿರುವ ಪ್ರಕರಣಕ್ಕೆ ಹೊಸ ತಿರುವು ಸಿಕ್ಕಿದೆ.

news

ಮೋದಿ ಮತ್ತೆ ಪ್ರಧಾನಿಯಾಗಲಿ ಎಂದು ವಿಶೇಷ ಹರಕೆ

ಚುನಾವಣೆಯಲ್ಲಿ ನರೇಂದ್ರ ಮೋದಿ ಗೆದ್ದು ಮತ್ತೆ ದೇಶದ ಪ್ರಧಾನಿಯಾಗಲಿ ಎಂದು ಅಭಿಮಾನಿಳು ವಿಶೇಷ ಹರಕೆಗಳನ್ನು ...

Widgets Magazine