ಸಚಿವ ಸ್ಥಾನ ಸಿಗಬೇಕೆಂದು ಶಾಸಕರ ಅಭಿಮಾನಿಗಳು ಮಾಡಿದ್ದೇನು ಗೊತ್ತಾ?

ಕಲಬುರಗಿ, ಶುಕ್ರವಾರ, 7 ಡಿಸೆಂಬರ್ 2018 (20:04 IST)

ಕಾಂಗ್ರೆಸ್ – ಜೆಡಿಎಸ್ ಮೈತ್ರಿ ಸರಕಾರದ ಸಚಿವ ಸಂಪುಟ ವಿಸ್ತರಣೆ ದಿನ ಫಿಕ್ಸ್ ಆಗಿರುವಂತೆ ಶಾಸಕರು ಒಂದೆಡೆ ಒತ್ತಡ ತಂತ್ರಕ್ಕೆ ಮೊರೆಹೋಗಿದ್ದರೆ, ಶಾಸಕರ ಅಭಿಮಾನಿಗಳು ಸಹ ತಮ್ಮ ನೆಚ್ಚಿನ ಶಾಸಕರಿಗೆ ಸಚಿವಸ್ಥಾನ ಸಿಗಬೇಕೆಂದು ತರಹೇವಾರಿ ಕಾರ್ಯಗಳನ್ನು ಮಾಡುತ್ತಿದ್ದಾರೆ.

ಮಾಜಿ ಮುಖ್ಯಮಂತ್ರಿ ದಿವಂಗತ ಎನ್. ಧರ್ಮಸಿಂಗ್ ಅವರ ಪುತ್ರ ಹಾಗೂ ಕಲಬುರಗಿ ಜಿಲ್ಲೆಯ ಜೇವರ್ಗಿ ಕ್ಷೇತ್ರದ ಕಾಂಗ್ರೆಸ್ ಡಾ.ಅಜಯಸಿಂಗ್ ಗೆ ಸಿಗಬೇಕು. ಹೀಗಂತ ಅವರ ಅಭಿಮಾನಿಗಳು ಪ್ರಾರ್ಥಿಸುತ್ತಿದ್ದಾರೆ.
ಶಾಸಕ ಅಜಯಸಿಂಗ್ ಅಭಿಮಾನಿಗಳು, ಜೇವರ್ಗಿಯ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಕೆ ಮಾಡಿದರು. ಇನ್ನು ಮುಸ್ಲಿಂ ಬಾಂಧವರೂ ಸಹ ದರ್ಗಾದಲ್ಲಿ ಪ್ರಾರ್ಥನೆ ಸಲ್ಲಿಸಿ ಸಚಿವ ಸಂಪುಟ ವಿಸ್ತರಣೆಯಲ್ಲಿ ಅಜಯಸಿಂಗ್ ಗೆ ಸ್ಥಾನ ಸಿಗಬೇಕೆಂದು ಪ್ರಾರ್ಥನೆ ಸಲ್ಲಿಸಿದ್ದಾರೆ.

ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ರಾಷ್ಟ್ರಮಟ್ಟದ ಶೂಟಿಂಗನಲ್ಲಿ ರಾಜ್ಯದ ಪ್ರತಿಭೆಗೆ ಬೆಳ್ಳಿ ಪದಕ

ಕೇರಳದ ತಿರುವಂತಪುರದಲ್ಲಿ ನಡೆದ ರಾಷ್ಟ್ರಮಟ್ಟದ ಶೂಟಿಂಗ್ ಚಾಂಪಿಯನ್ ಶಿಪ್ ನಲ್ಲಿ ಹುಬ್ಬಳ್ಳಿ ಶೂಟಿಂಗ್ ...

news

ಬ್ಯಾಂಕ್ ಮುಂದೆ ರೈತರ ಪ್ರತಿಭಟನೆ

ಕರ್ನಾಟಕ ಬ್ಯಾಂಕ್ ಅಧಿಕಾರಿಗಳ ಕಿರುಕುಳ ತಪ್ಪಿಬೇಕೆಂದು ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘದ ...

news

ವಿವಾಹಿತ ಮಹಿಳೆಯ ಭೀಕರ ಕೊಲೆ; ಪ್ರಿಯಕರ, ಪತಿ ಸುತ್ತ ಅನುಮಾನದ ಚಿತ್ತ?

22 ವರ್ಷ ಹರೆಯದ ಆ ಮಹಿಳೆ ತನ್ನ ಗಂಡನನ್ನು ಬಿಟ್ಟಿದ್ದಳು. ಪ್ರಿಯಕರನೊಂದಿಗೆ ಒಂದಷ್ಟು ದಿನ ಜೀವನ ...

news

ಋಣಮುಕ್ತ ಪ್ರಮಾಣಪತ್ರ ವಿತರಣೆಗೆ ಮುಂದಾದ ಸರಕಾರ

ರಾಜ್ಯದಲ್ಲಿಯೇ ಪ್ರಪ್ರಥಮ ಬಾರಿಗೆ ಋಣಮುಕ್ತ ಪ್ರಮಾಣ ಪತ್ರಗಳನ್ನು ರೈತರಿಗೆ ವಿತರಿಸಲಾಗುತ್ತಿದೆ. ಸರಕಾರ ಈ ...

Widgets Magazine