ಬೆಂಗಳೂರು : ಬನ್ನೇರುಘಟ್ಟ ಕ್ರೀಡಾ ಸಾಮಗ್ರಿ ಮಾರಾಟ ಮಳಿಗೆಯ ಡ್ರೆಸ್ಸಿಂಗ್ ರೂಮಿನ ಕಿಂಡಿಯಲ್ಲಿ ಇಣುಕಿದ ವ್ಯಕ್ತಿಯೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ ಎಂಬುದಾಗಿ ತಿಳಿದುಬಂದಿದೆ.