ಬೆಂಗಳೂರು : ಕನಕಪುರ ತಾಲೂಕಿನ ಹಾರೋಬೆಲೆಯಲ್ಲಿ ಯೇಸು ಪ್ರತಿಮೆ ನಿರ್ಮಾಣ ವಿಚಾರ ಡಿಕೆಶಿ ವಿರುದ್ಧ ಸಿಎಂ ಪುತ್ರ ಬಿ.ಎಸ್.ವಿಜಯೇಂದ್ರ ಕಿಡಿಕಾರಿದ್ದಾರೆ.