ಲೈಂಗಿಕ ಸಾಮರ್ಥ್ಯವು ನಾವು ಸೇವಿಸುವ ಆಹಾರ ಪದಾರ್ಥದ ಮೇಲೆ ಅವಲಂಬಿತವಾಗಿರುತ್ತದೆ. ತಿನ್ನುವ ಆಹಾರವು ನಮ್ಮ ವರ್ತನೆಯನ್ನು ನಿರ್ಧರಿಸುತ್ತದೆ. ಆಹಾರ ಕ್ರಮವು ನಿಮಿರುವಿಕೆಯ ದೋಷ ಹಾಗು ಶೀಘ್ರ ವೀರ್ಯ ಸ್ಖಲನವು ಪುರುಷರ ಲೈಂಗಿಕ ಸಾಮರ್ಥ್ಯದ ಮೇಲೆ ನೇರವಾದ ಪರಿಣಾಮ ಬೀರುತ್ತಿದೆ.ಪುರುಷರಲ್ಲಿ ಲೈಂಗಿಕ ಶಕ್ತಿ ಹೆಚ್ಚಿಸಲು ಈ ಕ್ರಮ ಪಾಲಿಸಿ: ದಾಳಿಂಬೆಯ ಸೇವನೆ ಶುರುಮಾಡಿ. ದಾಳಿಂಬೆಯಲ್ಲಿರುವ ಆಂಟಿಆಕ್ಸಿಡೆಂಟ್ ಕಾರಣವಾಗಿ ಶಿಶ್ನಕ್ಕೆ ರಕ್ತ ಸಂಚಾರ ಹೆಚ್ಚಿಸುತ್ತದೆ.ಬಾಳೆಹಣ್ಣು ಸೇವಿಸಿ. ಎರಡು ಬಾಳೆಹಣ್ಣನ್ನು ಪ್ರತಿದಿನ ಸೇವಿಸಿದರೆ ಶಿಶ್ನದ ಆರೋಗ್ಯ