ಇಬ್ಬರು ಮಹಿಳಾ ಅಧಿಕಾರಿಗಳ ಆರೋಪ-ಪ್ರತ್ಯಾರೋಪ ತಾರಕಕ್ಕೇರಿದೆ. ಇವರ ಇಬ್ಬರ ಜಗಳದಲ್ಲಿ ದಿವಂಗತ ಐಎಎಸ್ ಅಧಿಕಾರಿ ಡಿ.ಕೆ ರವಿ ಅವರ ಹೆಸರು ಎಳೆದು ತಂದಿದ್ದು, ಈ ವಿಚಾರವಾಗಿ ಡಿ.ಕೆ.ರವಿ ತಾಯಿ ಗೌರಮ್ಮ ಪ್ರತಿಕ್ರಿಯೆ ನೀಡಿದ್ದಾರೆ.