Widgets Magazine
Widgets Magazine

ಕಾಂಗ್ರೆಸ್ ಪಕ್ಷವನ್ನು ಯಾರೂ ನಂಬಬಾರದು: ಕೆ.ಎಸ್.ಈಶ್ವರಪ್ಪ

ವಿಜಯಪುರ, ಭಾನುವಾರ, 19 ಮಾರ್ಚ್ 2017 (17:24 IST)

Widgets Magazine

ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರಕಾರ ಸರಕಾರ. ಕಾಂಗ್ರೆಸ್ ಪಕ್ಷವನ್ನು ಯಾರೂ ನಂಬಬಾರದು ಎಂದು ಬಿಜೆಪಿ ಮುಖಂಡ, ವಿಪಕ್ಷ ನಾಯಕ ವಾಗ್ದಾಳಿ ನಡೆಸಿದ್ದಾರೆ.
 
ಸರಕಾರ ಅಧಿಕಾರಕ್ಕೆ ಬಂದ ನಂತರ ಭ್ರಷ್ಟಾಚಾರದಲ್ಲಿ ಹೆಚ್ಚಳವಾಗಿದೆ. ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ. ಹಾಡಹಗಲೇ ಬಿಜೆಪಿ ಮುಖಂಡರ ಮೇಲೆ ದಾಳಿಗಳಾಗುತ್ತಿವೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
 
ಮಾಜಿ ಸಿಎಂ ಎಸ್.ಎಂ.ಕೃಷ್ಣ ಯಾವುದೇ ಅಧಿಕಾರದ ಆಸೆಯಿಂದ ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾಗುತ್ತಿಲ್ಲ. ಪ್ರಧಾನಿ ಮೋದಿಯವರ ಪಾರದರ್ಶಕ ಅಡಳಿತವನ್ನು ಮೆಚ್ಚಿ ಬಿಜೆಪಿಗೆ ಸೇರ್ಪಡೆಯಾಗುತ್ತಿದ್ದಾರೆ ಎಂದರು.
 
ಮುಂದಿನ ಬಾರಿ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬರುವುದು ಖಚಿತ. ಬಿಜೆಪಿ ಪಕ್ಷ ಅಧಿಕಾರದ ಗದ್ದುಗೆ ಏರುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ ಎಂದು ವಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪ ತಿಳಿಸಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. Widgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  

Widgets Magazine

ಸುದ್ದಿಗಳು

news

ಅಡಳಿತ ಪರ ಕಾರ್ಯನಿರ್ವಹಣೆ: ನಾಲ್ವರು ಅಧಿಕಾರಿಗಳ ವರ್ಗಾವಣೆಗೆ ಬಿಜೆಪಿ ಆಗ್ರಹ

ಗುಂಡ್ಲುಪೇಟೆ: ಗುಂಡ್ಲುಪೇಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಹಿನ್ನೆಲೆಯಲ್ಲಿ ನಾಲ್ವರು ಅಧಿಕಾರಿಗಳು ...

news

ಯುಗಾದಿ ಹಬ್ಬದಂದು ಎಚ್‌ಡಿಕೆ ಕ್ಯಾಬ್ಸ್‌ಗೆ ಚಾಲನೆ

ಓಲಾ ಮತ್ತು ಉಬೇರ್ ಕಂಪೆನಿಗಳಿಗೆ ಸವಾಲೊಡ್ಡಲು ಎಚ್‌ಡಿಕೆ ಕ್ಯಾಬ್ಸ್ ಹುಟ್ಟು ಹಾಕಲಾಗಿದ್ದು, ಯುಗಾದಿ ...

news

ಗ್ರಾಮಸ್ಥರ ಮಾತಿಗೆ ಯಾಕೆ ಕಿವಿಗೊಡಲ್ಲ: ಸಚಿವರ ಕಿಡಿ

ಹಾಸನ: ಜಿಲ್ಲೆಯ ಸಕಲೇಶ್‌ಪುರದ ಬಾಳ್ಳುಪೇಟೆ ಗ್ರಾಮದ ಆಸ್ಪತ್ರೆ ಹದಗೆಟ್ಟಿದೆ ಎನ್ನುವ ಗ್ರಾಮಸ್ಥರ ಮಾತಿಗೆ ...

news

ಉ.ಪ್ರದೇಶ ಮುಖ್ಯಮಂತ್ರಿಯಾಗಿ ಯೋಗಿ ಆದಿತ್ಯನಾಥ್ ಪದಗ್ರಹಣ

ಲಕ್ನೋ: ಬಿಜೆಪಿ ಮುಖಂಡ ಯೋಗಿ ಆದಿತ್ಯನಾಥ ಇಂದು ಉತ್ತರಪ್ರದೇಶದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ...

Widgets Magazine Widgets Magazine Widgets Magazine