ಪರಮೇಶ್ವರ್ ನಾಯ್ಕ ಅವರಿಗೆ ಕಾಂಗ್ರೆಸ್ ಟಿಕೆಟ್ ನೀಡಬಾರದು; ಕಾಂಗ್ರೆಸ್ ಕಾರ್ಯಕರ್ತರ ಮನವಿ

ಬಳ್ಳಾರಿ, ಶನಿವಾರ, 24 ಫೆಬ್ರವರಿ 2018 (11:37 IST)

Widgets Magazine

ಬಳ್ಳಾರಿ : ಮಾಜಿ ಸಚಿವ, ಹಡಗಲಿ ಶಾಸಕ ಅವರಿಗೆ ಕಾಂಗ್ರೆಸ್ ಟಿಕೆಟ್ ನೀಡಬಾರದು ಬದಲಾಗಿ ಯುವಕರಿಗೆ ಕಾಂಗ್ರೆಸ್ ಟಿಕೆಟ್ ನೀಡಬೇಕೆಂದು ಕಾಂಗ್ರೆಸ್ ಕಾರ್ಯಕರ್ತರು  ಕಾಂಗ್ರೆಸ್ ವೀಕ್ಷಕರಲ್ಲಿ ಮನವಿ ಮಾಡಿದ್ದಾರೆ.


ಪರಮೇಶ್ವರ್ ನಾಯ್ಕ್ ದುರಂಹಕಾರಿ. ಕ್ಷೇತ್ರದಲ್ಲಿ ಯಾವುದೇ ಅಭಿವೃದ್ಧಿ ಮಾಡಿಲ್ಲ. ಇತಂಹವರಿಗೆ ಟಿಕೆಟ್ ನೀಡಿದ್ರೆ ಪಕ್ಷಕ್ಕೆ ಸೋಲು ಕಟ್ಟಿಟ್ಟ ಬುತ್ತಿ ಎಂದು ತಿಳಿಸಿದ ಕಾಂಗ್ರೆಸ್ ಕಾರ್ಯಕರ್ತರು ಅವರಿಗೆ ಕಾಂಗ್ರೆಸ್ ಟಿಕೆಟ್ ನೀಡಬೇಡಿ ಎಂದು ಕಾಂಗ್ರೆಸ್ ವೀಕ್ಷಕರಿಗೆ ದೂರು ನೀಡಿದ್ದು,  ಒಂದು ವೇಳೆ ಪರಮೇಶ್ವರ್ ನಾಯ್ಕ್ ಗೆ ಟಿಕೆಟ್ ನೀಡಿದ್ರೆ ನಾವು ಪಕ್ಷದ ಪರವಾಗಿ ಮಾಡಲ್ಲವೆಂದು ಕಾರ್ಯಕರ್ತರು ವೀಕ್ಷಕರಿಗೆ ಎಚ್ಚರಿಕೆ ಕೂಡ ನೀಡಿದ್ದಾರೆ. ಹಾಗೆ ಯುವ ಕೃಷ್ಣ ನಾಯ್ಕ್ ಸೇರಿ ಒಟ್ಟು 9 ಆಕ್ಷಾಂಕಿಗಳು ಕಾಂಗ್ರೆಸ್ ವೀಕ್ಷಕರಿಗೆ ಟಿಕೆಟ್ ನೀಡುವಂತೆ ಮನವಿ ಮಾಡಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿWidgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  

Widgets Magazine

ಸುದ್ದಿಗಳು

news

ಕಾಂಗ್ರೆಸ್ ಪಕ್ಷದಲ್ಲಿ ವ್ಯಕ್ತಿ ಪೂಜೆಗೆ ಅವಕಾಶ ಇಲ್ಲ– ಡಿ.ಕೆ.ಶಿವಕುಮಾರ್

ಕಾಂಗ್ರೆಸ್ ಪಕ್ಷದಲ್ಲಿ ವ್ಯಕ್ತಿ ಪೂಜೆಗೆ ಅವಕಾಶವಿಲ್ಲ, ಪಕ್ಷ ಪೂಜೆಗೆ ಅವಕಾಶ ಇದೆ ಎಂದು ಇಂಧನ ಸಚಿವ ...

news

ಬೇಬಿಬೆಟ್ಟದಲ್ಲಿನ ಅಕ್ರಮ ಗಣಿಗಾರಿಕೆ ವಿರುದ್ಧ ದನಿ ಎತ್ತಿದ ರಾಜಮಾತೆ ಪ್ರಮೋದಾ ದೇವಿ

ಮೈಸೂರು : ಮಂಡ್ಯ ಜಿಲ್ಲೆಯ ಪಾಂಡವಪುರ ತಾಲೂಕಿನ ಚಿನಕುರಳಿ ಬಳಿಯ ಬೇಬಿಬೆಟ್ಟದಲ್ಲಿನ ಅಕ್ರಮ ಗಣಿಗಾರಿಕೆಯ ...

news

ಉದ್ಯೋಗಿ ಕೊಡಿಸುವುದಾಗಿ ಹೇಳಿ ಯುವತಿಯ ಅತ್ಯಾಚಾರ

ಉದ್ಯೋಗ ಕೊಡಿಸುವ ಆಮಿಷ ನೀಡಿ ಯುವತಿಯನ್ನು ಕರೆಸಿಕೊಂಡ ಕಾಮುಕನೊಬ್ಬ ಅತ್ಯಾಚಾರ ಎಸಗಿರುವ ಘಟನೆ ತಡವಾಗಿ ...

news

ಶಿವಸೇನೆ ಮೈತ್ರಿ ಇಲ್ಲದೆಯೂ ಚುನಾವಣೆ ಎದಿಸಲು ಸಿದ್ಧ– ದೇವೇಂದ್ರ ಫಡ್ನವೀಸ್

ಮಹಾರಾಷ್ಟ್ರ ರಾಜ್ಯದಲ್ಲಿ ಶಿವಸೇನೆ ಜೊತೆಗೆ ಮೈತ್ರಿಯಿಲ್ಲದೇ ಚುನಾವಣೆಯನ್ನು ಏಕಾಂಗಿಯಾಗಿ ಎದುರಿಸಲು ...

Widgets Magazine