ವಿಧಾನ ಸೌಧದಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್ ಅಂಬೇಡ್ಕರ್ ಪೋಟೊಗೆ ಅವಮಾನ

ಬೆಂಗಳೂರು, ಸೋಮವಾರ, 1 ಜನವರಿ 2018 (12:38 IST)

Widgets Magazine

ಬೆಂಗಳೂರು : ಬೆಂಗಳೂರಿನ ವಿಧಾನ ಸೌಧದಲ್ಲಿ ಡಾ.ಬಿ.ಆರ್ ಅಂಬೇಡ್ಕರ್ ಅವರಿಗೆ ಅವಮಾನ ಮಾಡುವಂತಹ ಘಟನೆ ನಡೆದಿದೆ.


ವಿಧಾನ ಸೌಧದಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್ ಅಂಬೇಡ್ಕರ್ ಅವರ ಫೋಟೋ ಅನಾಥವಾಗಿ ಬಿದ್ದಿದ್ದು, ಅಧಿಕಾರಿಗಳ ಹಾಗು ಸಿಬ್ಬಂದಿಗಳ ನಿರ್ಲಕ್ಷದಿಂದ ಈ ರೀತಿಯಾಗಿದೆ ಎಂದು ತಿಳಿದುಬಂದಿದೆ.

 
ವಿಧಾನ ಸೌಧದ ಕಾಂಪೌಂಡ್ ನ ಪಕ್ಕದಲ್ಲಿ ಹಳೆ ಟಾರ್ಪಲ್ ಕವರ್ಗಳ ಜೊತೆಗೆ ಈ ಫೋಟೋವನ್ನು ಎಸೆಯಲಾಗಿತ್ತು. ಕೊಠಡಿಗಳ ನವೀಕರಣ ಮಾಡುವ ಸಂದರ್ಭದಲ್ಲಿ ಈ ರೀತಿಯಾಗಿದ್ದು,ಈ ಫೋಟೋ ವನ್ನು ಒಂದು ಕಡೆ ನಿಟ್ಟಾಗಿ ಇಡುವ ಬದಲು ಬೇಕಾಬಿಟ್ಟಿ ಎಸೆದಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿWidgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  

Widgets Magazine

ಸುದ್ದಿಗಳು

news

ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಎಸಿಬಿಯಲ್ಲಿ ದೂರು ದಾಖಲು

ಹೊಸ ವರ್ಷದ ಆರಂಭದ ದಿನದಂದೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಎಸಿಬಿಯಲ್ಲಿ ದೂರು ದಾಖಲಾಗಿದೆ.

news

ಗೋವಾದಲ್ಲಿ ಸೋನಿಯಾಗಾಂಧಿ ಅವರೊಂದಿಗೆ ಹೊಸ ಆಚರಿಸಿದ ರಾಹುಲ್‌

ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರು ತನ್ನ ತಾಯಿ ಸೋನಿಯಾ ಗಾಂಧಿ ಅವರೊಂದಿಗೆ ಗೋವಾದಲ್ಲಿ ಹೊಸ ವರ್ಷದ ...

news

ಕರ್ನಾಟಕದಲ್ಲಿ ಅಮಿತ್ ಶಾ ಮ್ಯಾಜಿಕ್‌ ನಡೆಯಲ್ಲ– ಸಿದ್ದರಾಮಯ್ಯ

ಮುಂಬರುವ ಕರ್ನಾಟಕದ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರ ಮ್ಯಾಜಿಕ್ ...

news

ನಟ ಅಂಬರೀಷ್ ಸಹೋದರನೆಂದು ಹೇಳಿಕೊಂಡು ಪೊಲೀಸರಿಗೆ ಆವಾಜ್ ಹಾಕಿದ!

ಬೆಂಗಳೂರು: ಹೊಸ ವರ್ಷಾಚರಣೆ ಸಂದರ್ಭದಲ್ಲಿ ನಗರದಲ್ಲಿ ಹಲವು ಅಹಿತಕರ ಘಟನೆಗಳು ನಡೆದಿವೆ. ಡ್ರಿಂಕ್ ಆಂಡ್ ...

Widgets Magazine