Widgets Magazine
Widgets Magazine

ಡಾ.ರಾಜ್‌ಗೆ ಅಭಿಮಾನಿಗಳು ದೇವರಾದ್ರೆ ನಮಗೆ ಮತದಾರರೇ ದೇವರು: ಸಿಎಂ

ಚಿತ್ರದುರ್ಗ, ಶನಿವಾರ, 13 ಮೇ 2017 (16:57 IST)

Widgets Magazine

ನಾನು ಜನತೆಯ ಮೇಲೆ ನಂಬಿಕೆ ಇಟ್ಟವನು. ಜನತೆ ಆಶೀರ್ವಾದ ಮಾಡೇ ಮಾಡ್ತಾರೆ ಎನ್ನುವ ವಿಶ್ವಾಸವಿದೆ ಎಂದು ಹೇಳಿದ್ದಾರೆ.
 
ಕಾಂಗ್ರೆಸ್ ಸರಕಾರದ ಸಾಧನಾ ಸಮಾವೇಶದಲ್ಲಿ ಮಾತನಾಡಿದ ಅವರು, ನಟಸಾರ್ವಭೌಮ ಡಾ.ರಾಜಕುಮಾರ್ ಅಭಿಮಾನಿಗಳನ್ನು ದೇವರು ಎಂದು ಕರೆದರು. ಅದರಂತೆ ನಮಗೆ ಮತದಾರರೇ ದೇವರು. ದೇವರು ಮತ್ತೆ ನಮ್ಮನ್ನು ಆಶೀರ್ವದಿಸಲಿದ್ದಾರೆ ಎನ್ನುವ ಭರವಸೆಯಿದೆ ಎಂದರು.
 
ನಾನು ಕರ್ನಾಟಕ ರಾಜ್ಯದ ಜನರ ನಾಡಿಮಿಡಿತ ಅರಿತಿದ್ದೇನೆ. ಆದ್ದರಿಂದ ಮುಂದಿನ ಬಾರಿ ನಾವೇ ಅಧಿಕಾರಕ್ಕೆ ಬರುತ್ತೇವೆ ಎಂದು ವಿಶ್ವಾಸದಿಂದ ಹೇಳುತ್ತಿದ್ದೇನೆ ಎಂದು ತಿಳಿಸಿದ್ದಾರೆ.
 
ಬಿಜೆಪಿಗೆ ಚಾರ್ಜ್‌ಶೀಟ್ ಅಂದರೆ ಏನು ಅಂತಾನೇ ಗೊತ್ತಿಲ್ಲ. ಜನರೇ ಬಿಜೆಪಿ ಚಾರ್ಜ್‌ಶೀಟ್‌ಗೆ ಬಿ ರಿಪೋರ್ಟ್ ಹಾಕಿ ಡಿಸ್ಮಿಸ್ ಮಾಡ್ತಾರೆ ಎಂದು ವಾಗ್ದಾಳಿ ನಡೆಸಿದರು.
 
ಬಿಜೆಪಿ ಮಿಷನ್ 150 ಎನ್ನುವ ಮೂಲಕ ಜನತೆಯನ್ನು ಅಪಮಾನಿಸುತ್ತಿದೆ. ಬಿಜೆಪಿಯ ಮಿಷನ್ 150 ನುಚ್ಚು ನೂರಾಗಲಿದೆ ಎಂದು ಸಿಎಂ ಸಿದ್ದರಾಮಯ್ಯ ಭವಿಷ್ಯ ನುಡಿದರು. 
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. Widgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  

Widgets Magazine

ಸುದ್ದಿಗಳು

news

ಅಮೆರಿಕಾದ ಒತ್ತಡಕ್ಕೆ ಮಣಿದ ಪಾಕ್: ಹಫೀಜ್‌ಗೆ ಮತ್ತೆ ಗೃಹ ಬಂಧನ

ಇಸ್ಲಾಮಾಬಾದ್: ಅಮೆರಿಕದ ಒತ್ತಡಕ್ಕೆ ಮಣಿದ ಪಾಕಿಸ್ತಾನ ಜಮಾತ್ ಉದ್ ದಾವಾ ಉಗ್ರಗಾಮಿ ಸಂಘಟನೆಯ ಮುಖ್ಯಸ್ಥ ...

news

ರೋಹ್ಟಕ್‌ನಲ್ಲಿ ನಿರ್ಭಯಾ ಪ್ರಕರಣಕ್ಕಿಂತ ಹೀನ ಕೃತ್ಯ ಬಹಿರಂಗ

ರೋಹ್ಟಕ್: ಹರಿಯಾಣಾದ ಸೋನೆಪತ್ ಜಿಲ್ಲೆಯಲ್ಲಿ ಪೋಷಕರೊಂದಿಗೆ ವಾಸಿಸುತ್ತಿದ್ದ ಬಾಲಕಿ ಮೇ 9 ರಂದು ಕೆಲಸಕ್ಕೆ ...

news

ತಲೆ ಕತ್ತರಿಸಿ ಲಾಲ್‌ಚೌಕ್‌ನಲ್ಲಿ ನೇತುಹಾಕ್ತೇವೆ: ಹುರಿಯತ್ ನಾಯಕರಿಗೆ ಹಿಜ್ಬುಲ್ ಉಗ್ರರ ಬೆದರಿಕೆ

ಶ್ರೀನಗರ್: ಹುರಿಯತ್ ನಾಯಕರು ಇಸ್ಲಾಂ ವಿರುದ್ಧದ ಹೋರಾಟಕ್ಕೆ ಅಡ್ಡಿಪಡಿಸಿದಲ್ಲಿ ಅವರ ತಲೆಗಳನ್ನು ಕತ್ತರಿಸಿ ...

news

ಬಿಜೆಪಿ ಆರೋಪಪಟ್ಟಿ ಡಿಸ್‌ಮಿಸ್ ಮಾಡಿದ್ದೇವೆ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಪ್ರಧಾನಮಂತ್ರಿ ನರೇಂದ್ರ ಮೋದಿ ಎದುರು ರಾಜ್ಯದ ಸಮಸ್ಯೆಗಳ ಬಗ್ಗೆ ಬಾಯಿಬಿಡದ ಬಿಜೆಪಿ ಮುಖಂಡರು ...

Widgets Magazine Widgets Magazine Widgets Magazine