Widgets Magazine
Widgets Magazine

ಡಾ. ಶಿವಕುಮಾರ ಶ್ರೀಗಳು ಆಸ್ಪತ್ರೆಯಿಂದ ಡಿಸ್ಚಾರ್ಜ್

ಬೆಂಗಳೂರು, ಶನಿವಾರ, 13 ಮೇ 2017 (12:48 IST)

Widgets Magazine

ಅನಾರೋಗ್ಯದ ಹಿನ್ನೆಲೆಯಲ್ಲಿ ಬಿಜಿಎಸ್ ಆಸ್ಪತ್ರೆಗೆ ದಾಖಲಾಗಿದ್ದ ಡಾ.ಶಿವಕುಮಾರ ಶ್ರೀಗಳ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದ್ದರಿಂದ ಡಿಸ್ಚಾರ್ಜ್ ಮಾಡಲಾಗಿದೆ ಎಂದು ಡಾ.ರವೀಂದ್ರ ತಿಳಿಸಿದ್ದಾರೆ.
 
ಬಿಜಿಎಸ್ ಆಸ್ಪತ್ರೆಯಲ್ಲಿ ಡಾ.ರವೀಂದ್ರ ನೇತೃತ್ವದ ತಂಡ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಶ್ರೀಗಳ ಆರೋಗ್ಯದಲ್ಲಿ ಚೇತರಿಕೆಯಾಗಿದ್ದರಿಂದ ಅವರನ್ನು ಆಸ್ಪತ್ರೆಯಿಂದ ಬಿಡುಗಡೆಗೊಳಿಸಲಾಗಿದೆ ಎಂದು ತಿಳಿಸಿದ್ದಾರೆ.
 
ಶಿವಕುಮಾರ ಶ್ರೀಗಳು ಆಸ್ಪತ್ರೆಯಿಂದ ನೇರವಾಗಿ ತುಮಕೂರಿನ ಸಿದ್ದಗಂಗಾ ಮಠಕ್ಕೆ ತೆರಳಲಿದ್ದಾರೆ ಎಂದು ಮೂಲಗಳು ತಿಳಿಸಿವೆ. 
 
ಸಿದ್ದಗಂಗಾ ಶ್ರೀಗಳು ಆಸ್ಪತ್ರೆಯಲ್ಲಿ ಮಠದಲ್ಲಿದ್ದಂತೆಯೇ ಇದ್ದರು. ಶ್ರೀಗಳ ಕೊಠಡಿಯನ್ನು ದೇಗುಲದಂತೆಯೇ ಸಿದ್ದಪಡಿಸಿದ್ದೇವು. ನಿನ್ನೆ ರಾತ್ರಿ ಶ್ರೀಗಳು ಆಸ್ಪತ್ರೆಯ ಸಿಬ್ಬಂದಿಗೆ ಹಿತವಚನ ಬೋಧಿಸಿದರು ಎಂದು ಡಾ.ರವೀಂದ್ರ ತಿಳಿಸಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. Widgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  

Widgets Magazine

ಸುದ್ದಿಗಳು

news

ಸಿದ್ದರಾಮಯ್ಯ ಸರಕಾರದ ನಾಲ್ಕು ವರ್ಷದ ಸಾಧನೆ ಶೂನ್ಯ: ಈಶ್ವರಪ್ಪ

ಬೆಂಗಳೂರು: ಸಿದ್ದರಾಮಯ್ಯ ಸರಕಾರದ ನಾಲ್ಕು ವರ್ಷದ ಸಾಧನೆ ಶೂನ್ಯ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ...

news

ಇಂದು ಸಿಎಂ ಸಿದ್ದು ಸರ್ಕಾರಕ್ಕೆ ನಾಲ್ಕು ವರ್ಷದ ಸಂಭ್ರಮ

ಬೆಂಗಳೂರು: ಸಿಎಂ ಸಿದ್ಧರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರಕ್ಕೆ ಇಂದು ನಾಲ್ಕು ವರ್ಷ ತುಂಬಿದೆ. ಈ ...

news

ಪತಿಗೇ ತಲಾಖ್ ಕೊಟ್ಟ ಪತ್ನಿ! ಕಾರಣ ಇನ್ನೂ ಇಂಟರೆಸ್ಟಿಂಗ್!

ನವದೆಹಲಿ: ಒಂದು ಕಡೆ ಸುಪ್ರೀಂ ಕೋರ್ಟ್ ನಲ್ಲಿ ತ್ರಿವಳಿ ತಲಾಖ್ ನಿಷೇಧ ಕುರಿತಂತೆ ಚರ್ಚೆಗಳಾಗುತ್ತಿದ್ದರೆ, ...

news

ಸೋನಿಯಾ ಗಾಂಧಿ, ರಾಹುಲ್ ಗಾಂಧಿಗೆ ಎದುರಾಗಿದೆ ಸಂಕಟ

ನವದೆಹಲಿ: ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ಉಪಾಧ್ಯಕ್ಷ ...

Widgets Magazine Widgets Magazine Widgets Magazine