ಕೇಂದ್ರ ಚುನಾವಣಾ ಆಯೋಗದ ನಿರ್ದೇಶನದಂತೆ ಬಿಬಿಎಂಪಿ ಚುನಾವಣೆಗೆ ಮತದಾರರ ಕರಡುಪಟ್ಟಿ ಬಿಡುಗಡೆ ಮಾಡಲಾಗಿದೆ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಹೇಳಿದರು.