ಕಲಬುರಗಿಯಲ್ಲಿ ಸಂಸದ ಮಲ್ಲಿಕಾರ್ಜುನ ಖರ್ಗೆ ಕೈ ಮತ್ತೆ ಮೇಲಾಗಿದ್ದರೆ, ಮಾಜಿ ಶಾಸಕ ಬಿಜೆಪಿಯ ಮಾಲೀಕಯ್ಯ ಗುತ್ತೇದಾರ್ ಗೆ ತೀವ್ರ ಹಿನ್ನಡೆಯಾಗಿದೆ.