ಭಾರಿ ಮಳೆಗೆ ಸಿಲುಕಿದ ಸಚಿವರು ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್

ಮೈಸೂರು, ಗುರುವಾರ, 20 ಏಪ್ರಿಲ್ 2017 (18:52 IST)

Widgets Magazine

ಮೂವರು ಸಚಿವರು ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಭಾರಿ ಮಳೆಯಿಂದಾಗಿ ಹಾರಾಟ ಸಾಧ್ಯವಾಗದೆ ಮತ್ತೆ ಮೈಸೂರಿಗೆ ಹಿಂದುರಿಗಿದ ಘಟನೆ ವರದಿಯಾಗಿದೆ.
 
ಮಂಡ್ಯ ಜಿಲ್ಲೆಯ ಮಳವಳ್ಳಿ ಬಳಿ ನಡೆದ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಬಳಿಕ ಸಚಿವರು, ಸಿಎಂ ಸಿದ್ದರಾಮಯ್ಯರನ್ನು ಮೈಸೂರಿಗೆ ಬಿಟ್ಟು, ಹೆಲಿಕಾಪ್ಟರ್‌ನಲ್ಲಿ ಬೆಂಗಳೂರಿಗೆ ವಾಪಸಾಗುತ್ತಿರುವಾಗ ಮಳವಳ್ಳಿ ಬಳಿ ಸುರಿದ ಭಾರಿ ಮಳೆಯಿಂದಾಗಿ ಹಾರಾಟ ಸಾಧ್ಯವಾಗದೆ ಮತ್ತೆ ಮೈಸೂರಿಗೆ ಹೆಲಿಕಾಪ್ಟರ್ ಮರಳಿದೆ. 
 
ಹೆಲಿಕಾಪ್ಟರ್‌ನಲ್ಲಿ ಇಂಧನ ಸಚಿವ ಡಿ.ಕೆ.ಶಿವಕುಮಾರ್, ಜಲಸಂಪನ್ಮೂಲ ಖಾತೆ ಸಚಿವ ಎಂ.ಬಿ.ಪಾಟೀಲ್ ಮತ್ತು ಕಾನೂನು ಖಾತೆ ಸಚಿವ ಟಿ.ಬಿ.ಜಯಚಂದ್ರ ಪ್ರಯಾಣಿಸುತ್ತಿದ್ದರು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. Widgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ರೌಡಿ ನಾಗರಾಜ ನಿರೀಕ್ಷಣಾ ಜಾಮೀನು ಅರ್ಜಿ ಮುಂದೂಡಿಕೆ

ಬೆಂಗಳೂರು: ರೌಡಿ ನಾಗರಾಜ ಸಲ್ಲಿಸಿದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ನ್ಯಾಯಾಲಯ ಮುಂದೂಡಿ ಆದೇಶ ...

news

ನಾನು ರೈತರ ಸಾಲ ಮನ್ನಾ ಮಾಡೋಕೆ ರೆಡಿ: ಸಿಎಂ ಸಿದ್ದರಾಮಯ್ಯ

ಮಂಡ್ಯ: ನಾನು ರೈತರ ಸಾಲ ಮನ್ನಾ ಮಾಡೋಕೆ ರೆಡಿಯಾಗಿದ್ದೇನೆ. ಆದರೆ, ಕೇಂದ್ರ ಸರಕಾರ ಮುಂದೆ ಬರುತ್ತಿಲ್ಲ ...

news

ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾಗೆ ಯಡಿಯೂರಪ್ಪ ಆಹ್ವಾನ

ಬೆಂಗಳೂರು: ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ರಾಜ್ಯಕ್ಕೆ ...

news

ಅಂಬರೀಷ್`ಗೆ ಮತ್ತೆ ಸಚಿವ ಸ್ಥಾನ ನೀಡುವ ಪ್ರಶ್ನೆಯೇ ಇಲ್ಲ: ಸಿದ್ದರಾಮಯ್ಯ

ಅಂಬರೀಷ್`ಗೆ ಮತ್ತೆ ಸಚಿವ ಸ್ಥಾನ ನೀಡುವ ಪ್ರಶ್ನೆಯೇ ಇಲ್ಲ ಎಂದು ಸಿಎಂ ಸಿದ್ದರಾಮಯ್ಯ ಮಂಡ್ಯದ ...

Widgets Magazine Widgets Magazine