ಮಹಾರಾಷ್ಟ್ರದ ಘಟ್ಟ ಪ್ರದೇಶಗಳಲ್ಲಿ ತಗ್ಗಿದ ಮಳೆಯ ಪ್ರಮಾಣ ಕೃಷ್ಣಾ ನದಿಗೆ ರಾಜಾಪೂರ ಬ್ಯಾರೆಜ್ ಮತ್ತು ದೂಧಗಂಗಾ ನದಿಯಿಂದ ನೀರು ಹರಿಬಿಡಲಾಗುತ್ತದೆ. ಕೃಷ್ಣಾ ನದಿಗೆ 2 ಲಕ್ಷ 25 ಸಾವಿರ ಕ್ಯೂಸೆಕ ನೀರು ಹರಿವ ಮುನ್ಸೂಚನೆ ಕಂಡು ಬಂದಿದೆ. ಇದರಿಂದಾಗಿ ಬಹಳಷ್ಟು ಗ್ರಾಮಗಳು ಮುಳುಗಡೆ ಭೀತಿ ಎದುರಿಸುತ್ತಿವೆ.