Widgets Magazine
Widgets Magazine

ಸರಣಿ ಕೊಲೆಗಳಿಗೆ ಸರ್ಕಾರದ ವೈಫಲ್ಯ ಕಾರಣ– ದೇವೇಗೌಡ

ಚಿಕ್ಕಮಗಳೂರು, ಭಾನುವಾರ, 7 ಜನವರಿ 2018 (20:01 IST)

Widgets Magazine

ರಾಜ್ಯದಲ್ಲಿ ಸರಣಿ ಕೊಲೆಗಳು ನಡೆಯಲು ಎದ್ದು ಕಾಣುತ್ತಿದೆ ಎಂದು ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ.ಹೇಳಿದ್ದಾರೆ.
 
ಚಿಕ್ಕಮಗಳೂರಿನಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ದಿನದಿಂದ ದಿನಕ್ಕೇ ಹೀನ ಕೃತ್ಯೆಗಳು ನಡೆಯುತ್ತಿವೆ. ರಾಜ್ಯ ಸರ್ಕಾರದ ವೈಫಲ್ಯದಿಂದ ಅಮಾಯಕ ಜನರು ಪ್ರಾಣ ಕಳೆದುಕೊಂಡಿದ್ದಾರೆ ಎಂದು ಟೀಕಿಸಿದ್ದಾರೆ.
 
ಸರಕಾರಿ ಅಧಿಕಾರಿಗಳನ್ನು ವೇದಿಕೆಯಲ್ಲಿ ಕೂರಿಸಿಕೊಂಡು ಸಮಾವೇಶ ಮಾಡುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ‌್ಯ ಪಕ್ಷಕ್ಕೆ ವೋಟ್ ನೀಡಬೇಕು ಎಂದು ಕೇಳಿಕೊಳ್ಳುತ್ತಿದ್ದಾರೆ. ಇದುವರೆಗೂ ಇಂತಹ ಮುಖ್ಯಮಂತ್ರಿಯನ್ನು ನೋಡಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. Widgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  

Widgets Magazine

ಸುದ್ದಿಗಳು

news

ಮಹಾದಾಯಿ ವಿಚಾರದಲ್ಲಿ ಕಾಂಗ್ರೆಸ್ ಭಿನ್ನರಾಗ– ಪ್ರಹ್ಲಾದ್ ಜೋಷಿ

ಮಹಾದಾಯಿ ನೀರಿನ ವಿಚಾರದಲ್ಲಿ ಪ್ರಧಾನಮಂತ್ರಿ ಮಧ್ಯ ಪ್ರವೇಶಿಸಬೇಕು ಎಂದು ಒತ್ತಾಯಿಸುವ ಕಾಂಗ್ರೆಸ್‌, ಮೋದಿ ...

news

ದೇವರು, ಧರ್ಮದ ಹೆಸರಿನಲ್ಲಿ ಅಧಿಕಾರ ಹಿಡಿಯಲು ಯತ್ನ– ಸಿದ್ದರಾಮಯ್ಯ

ದೇವರು, ಧರ್ಮದ ಹೆಸರಿನಲ್ಲಿ ರಾಜಕೀಯ ಮಾಡಿ ಅಧಿಕಾರ ಹಿಡಿಯಲು ಯತ್ನಿಸುತ್ತಿರುವವರಿಗೆ ಚುನಾವಣೆಯಲ್ಲಿ ತಕ್ಕ ...

news

ಚಿತ್ರದುರ್ಗದಲ್ಲಿ ಸ್ಪರ್ಧೆಗೆ ನಟಿ ಭಾವನಾ ಸಿದ್ಧತೆ

ಮುಂದಿನ ಚುನಾವಣೆಯಲ್ಲಿ ಚಿತ್ರದುರ್ಗ ವಿಧಾನಸಭೆ ಕ್ಷೇತ್ರದಿಂದ ಸ್ಪರ್ಧೆ ಮಾಡಲು ಚಿತ್ರನಟಿ ಭಾವನಾ ಸಿದ್ಧತೆ ...

news

ರಾಜಕೀಯ ಪಕ್ಷದ ನಿಧಿ ಪಾರದರ್ಶಕವಾಗಿಸಲು ಕ್ರಮ– ಅರುಣ್‌ಜೇಟ್ಲಿ

ರಾಜಕೀಯ ಪಕ್ಷಗಳ ನಿಧಿ ಇನ್ನಷ್ಟು ಶುದ್ದ ಹಾಗೂ ಪಾರದರ್ಶಕವಾಗಿಸಲು ಸರ್ಕಾರ ಕ್ರಮ ಕೈಗೊಳ್ಳುತ್ತದೆ ಎಂದು ...

Widgets Magazine Widgets Magazine Widgets Magazine